ಪ್ರೀತಿಸಿ ಮದುವೆಯಾದ ಗಂಡನ ಅಕ್ರಮ ಸಂಬಂಧ : ಪುಟ್ಟ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ

Suvarna News   | Asianet News
Published : Jul 01, 2021, 01:04 PM ISTUpdated : Jul 01, 2021, 01:46 PM IST
ಪ್ರೀತಿಸಿ ಮದುವೆಯಾದ ಗಂಡನ ಅಕ್ರಮ ಸಂಬಂಧ : ಪುಟ್ಟ ಮಗುವಿನೊಂದಿಗೆ  ಪತ್ನಿ ಆತ್ಮಹತ್ಯೆ

ಸಾರಾಂಶ

ಗಂಡನ ಅಕ್ರಮ ಸಂಬಂಧದಿಂದ ಕೌಟುಂಬಿಕ ಕಲಹ ನೊಂದ ಪತ್ನಿ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣು ಕೋಲಾರ ಜಿಲ್ಲೆಯ ಚಿನ್ನಾಪುರ ಗ್ರಾಮದಲ್ಲಿ ಘಟನೆ

ಕೋಲಾರ (ಜು.01) :  ಕೌಟುಂಬಿಕ ಕಲಹದಿಂದ ಬೇಸತ್ತು ಎರಡು ವರ್ಷದ ಮಗುವಿನೊಂದಿಗೆ ತಾಯಿ  ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿಂದು ನಡೆದಿದೆ.  

ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದ  ಭವಾನಿ (23) ಅತ್ಮಹತ್ಯೆಗೆ ಶರಣಾದ ಮಹಿಳೆ.

ಗಂಡ ಹರೀಶ್ ಮತ್ತೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಎದುರಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ಹರೀಶ್ ಹಾಗೂ ಭವಾನಿ ನಡುವೆ  ಈ ಸಂಬಂಧ  ಕಲಹ ಶುರುವಾಗಿತ್ತು. ಇದರಿಂದ ನೊಂದು ಭವಾನಿ ಪ್ರಾಣ ಕಳೆದುಕೊಂಡಿದ್ದಾಳೆ. 

ಡೆತ್ ನೋಟ್ ಬರೆದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ .

ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊದಲು ಮಗುವನ್ನು ಕೊಂದು ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾಳೆ.  

ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ