ಅರ್ಧಂಬರ್ಧ ಸುಟ್ಟು ಹೊಗೆಯಾಡುತ್ತಿರುವ ಮಹಿಳೆ ಶವ ಪತ್ತೆ

Published : Nov 08, 2020, 10:48 AM IST
ಅರ್ಧಂಬರ್ಧ ಸುಟ್ಟು ಹೊಗೆಯಾಡುತ್ತಿರುವ ಮಹಿಳೆ ಶವ ಪತ್ತೆ

ಸಾರಾಂಶ

ಅರ್ಧಂಬರ್ಧರ ಸುಟ್ಟು ಹೊಗೆಯಾಡುತ್ತಿರುವ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಮೈಸೂರು (ನ.08): ಬೆಂಕಿ ಹಚ್ಚಿ ಉರಿಯುತ್ತಿರುವ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದ ಹೊಸಕೋಟೆ ರಸ್ತೆಯಲ್ಲಿ ಬೆಂಕಿ ಹಚ್ಚಿ ಉಡಿಯುತ್ತಿರುವ ಮಹಿಳೆಯ ಶವ ಪತ್ತೆಯಾಗಿದೆ.

ಶವದಲ್ಲಿ ಇನ್ನೂ ಬೆಂಕಿ ಉರಿಯುತ್ತಿದ್ದು, ಹಿಗೆ ಏಳುತ್ತಿದೆ. ಅರ್ಧಂಬರ್ಧ ಮಹಿಳೆಯ ಶವ ಸುಟ್ಟು ಹೋಗಿದೆ. 

ಪಕ್ಕದ ಮನೆಯಲ್ಲಿ ಪ್ರೇಮಾಂಕುರ : 14ರ ಬಾಲಕನಿಂದ 12ರ ಬಾಲಕಿ ಗರ್ಭಿ​ಣಿ! ..

ಮಹಿಳೆಯನ್ನು ಕೊಲೆ ಮಾಡಿ ಸುಡಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ.ಮಹಿಳೆಯ ಗುರುತು ಪತ್ತೆಯಾಗಿಲ್ಲ.

PREV
click me!

Recommended Stories

Bengaluru; ತಿಂಗಳಿಗೆ 2 ಲಕ್ಷ ಸಂಪಾದನೆ, ಆದರೂ ಸಿಗದ 2BHK ಮನೆ; ಬೆಂಗಳೂರಿನಲ್ಲಿ ಹಳೆಯ ಮನೆಗಳತ್ತ ಜನರ ಒಲವು!
ಪ್ರದೂಷ್ ಮಾಫಿ ಸಾಕ್ಷಿ ತಡೆಯುವ ದರ್ಶನ್ ಪ್ರಯತ್ನಕ್ಕೆ ಹಿನ್ನಡೆ, ಅರ್ಜಿ ವಜಾಗೊಳಿಸಿದ ಕೋರ್ಟ್