ಶಿವಮೊಗ್ಗ : ರೈಲಿಗೆ ಸಿಲುಕಿ ಮಹಿಳೆ ಸಾವು

Suvarna News   | Asianet News
Published : Sep 19, 2021, 03:57 PM IST
ಶಿವಮೊಗ್ಗ :  ರೈಲಿಗೆ ಸಿಲುಕಿ ಮಹಿಳೆ ಸಾವು

ಸಾರಾಂಶ

ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆ ಸಾವು ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿ ರೈಲು ಹಳಿ ದಾಟುವಾಗ ದುರ್ಘಟನೆ

ಶಿವಮೊಗ್ಗ(ಸೆ.19):  ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆ ಸಾವೀಗೀಡಾದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿ ರೈಲು ಹಳಿ ದಾಟುವಾಗ ನಾಗರತ್ನ ಬಾಯಿ ( 46 ) ಎಂಬಾಕೆ ಸಾವಿಗೀಡಾಗಿದ್ದಾರೆ. 

ಹಳಿ ದಾಟುವಾಗ ಚಲಿಸುತ್ತಿರುವ ರೈಲು ಹೊಡೆದು ರೈಲಿನ ವೇಗಕ್ಕೆ ಮಹಿಳೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. 

ಎನ್ಕೌಂಟರ್ ಬೆದರಿಕೆ, 2 ದಿನದ ಬಳಿಕ ರೈಲು ಹಳಿಯಲ್ಲಿ ಅತ್ಯಾಚಾರ, ಕೊಲೆ ಆರೋಪಿಯ ಶವ ಪತ್ತೆ!

 ನಾಗರತ್ನ ಬಾಯಿ ಖಾಸಗಿ ಆಸ್ಪತ್ರೆಯಲ್ಲಿ ಆಯ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

 ಶಾಮನಾಯ್ಕ  ಎಂಬುವರೊಂದಿಗೆ ವಿವಾಹವಾಗಿದ್ದ ನಾಗರತ್ನ ಬಾಯಿ ಒಂದು ವರ್ಷದಿಂದ ಗಂಡನಿಂದ ದೂರವಾಗಿದ್ದರು. 

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ