ರಾಜ್ಯದಲ್ಲಿ ಮದ್ಯ ನಿಷೇಧವಾಗುತ್ತಾ..?

Published : Jan 19, 2019, 09:13 AM IST
ರಾಜ್ಯದಲ್ಲಿ ಮದ್ಯ ನಿಷೇಧವಾಗುತ್ತಾ..?

ಸಾರಾಂಶ

ಮದ್ಯಪಾನ ಸಂಪೂರ್ಣ ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿಗೆ ಮಹಿಳೆಯರ ಗುಂಪಿನಿಂದ ಪಾದಯಾತ್ರೆ ಹೊರಡಲಾಗಿದೆ.   

ಚಿತ್ರದುರ್ಗ: ರಾಜ್ಯದಲ್ಲಿ ಮದ್ಯಪಾನ ಸಂಪೂರ್ಣ ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲಾಗಿದೆ. 

ಮಹಿಳೆಯರಿಗೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್‌ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಏಕಾಂಗಿಯಾಗಿ ಧರಣಿ ನಡೆಸುವ ಮೂಲಕ ಬೆಂಬಲ ಸೂಚಿಸಿದರು. 

ಪಾದಯಾತ್ರೆ ಮೂಲಕ ಬೆಂಗಳೂರಿಗೆ ಹೊರಟಿರುವ 2 ಸಾವಿರ ಮಹಿಳೆಯರ ಕಷ್ಟಗಳನ್ನು ಅರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕರ್ನಾಟಕದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸಬೇಕೆಂದು ಒತ್ತಾಯಿಸಿದರು.

PREV
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!