ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ಯುವತಿ ಡೆಂಘೀಗೆ ಬಲಿ?

By Girish Goudar  |  First Published Jul 19, 2024, 11:16 PM IST

ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಳ್ಳಾರಿಗೆ ತೆರಳಿದ್ದಳು. ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ರೇಖಾ ಸಾವನ್ನಪ್ಪಿದ್ದಾಳೆ. 

ದಾವಣಗೆರೆ(ಜು.19):  ಜ್ವರದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ಇಂದು(ಶುಕ್ರವಾರ) ನಡೆದಿದೆ. ರೇಖಾ. ಎನ್ (19) ಸಾವನ್ನಪ್ಪಿದ ಯುವತಿ. ರೇಖಾ ಡೆಂಘೀ ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಳ್ಳಾರಿಗೆ ತೆರಳಿದ್ದಳು. ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ರೇಖಾ ಸಾವನ್ನಪ್ಪಿದ್ದಾಳೆ. 

Tap to resize

Latest Videos

undefined

ರಾಮನಗರದಲ್ಲಿ ಡೆಂಘೀ ಜ್ವರಕ್ಕೆ 19 ವರ್ಷದ ಕಾಲೇಜು ಯುವತಿ ಬಲಿ

ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿಗೆ‌ ನಿರೀಕ್ಷಿಸಲಾಗುತ್ತಿದೆ ಎಂದು ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ. 

click me!