ಭಾಷಣದಲ್ಲಿ ಪ್ರವಾದಿ ಪೈಗಂಬರ್‌ ಅವಹೇಳನ ಮಾಡಿದ ಮೋದಿ

By Divya Perla  |  First Published Feb 26, 2020, 12:59 PM IST

ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಮೋದಿ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಫೇಸ್‌ಬುಕ್‌ನಲ್ಲಿ ಭಾಷಣದ ವಿಡಿಯೋ ವೈರಲ್ ಆಗಿದೆ.


ತುಮಕೂರು(ಫೆ.26): ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಮೋದಿ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಫೇಸ್‌ಬುಕ್‌ನಲ್ಲಿ ಭಾಷಣದ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮಹಮದ್ ಪೈಂಗರ್ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿ ಪೋಸ್ಟ್ ಮಾಡಿದ್ದು, ಅತುಲ್ ಕುಮಾರ್ ಸಬರ್ ವಾಲ್ ಅಲಿಯಾಸ್ ಮಧುಗಿರಿ ಮೋದಿಯನ್ನು ಬಂಧಿಸಲಾಗಿದೆ.

Tap to resize

Latest Videos

undefined

ದಿವ್ಯಾಂಗ ವಿದ್ಯಾರ್ಥಿನಿ ಮೇಲೆ 60ರ ಮುದುಕನಿಂದ ನಿರಂತರ ಅತ್ಯಾಚಾರ..!

ಸಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ ಮಧುಗಿರಿ ಮೋದಿ ಪೈಗಂಬರರನ್ನು ಅವಹೇಳನ ಮಾಡಿದ್ದ. ಅತುಲ್ ಕುಮಾರ್ ಫೆ.10 ರಂದು ತನ್ನ ಫೇಸ್‌ಬುಕ್ ಅಕೌಂಟ್‌ನಿಂದ ವಿಡಿಯೋ ಹರಿಬಿಟ್ಟಿದ್ದ. ಮಧುಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿಡಿಯೋ‌ ವೈರಲ್ ಮಾಡಿ ಕಣ್ಮರೆಯಾಗಿದ್ದ ಮಧುಗಿರಿ ಮೋದಿಯನ್ನು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಅಜಾದ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಅತುಲ್ ಕುಮಾರ್ ಸಬರ್ ವಾಲ್ ಅಲಿಯಾಸ್ ಮಧುಗಿರಿ ಮೋದಿಯನ್ನು ಪೊಲೀಸರು ಬಂಧಿಸಿದ್ದಾರೆ.

News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

click me!