'ಸಿದ್ದರಾಮಯ್ಯರೇ ಭಾವಿ ಮುಖ್ಯಮಂತ್ರಿ'

Kannadaprabha News   | Asianet News
Published : Feb 20, 2021, 09:55 AM ISTUpdated : Feb 20, 2021, 10:00 AM IST
'ಸಿದ್ದರಾಮಯ್ಯರೇ ಭಾವಿ ಮುಖ್ಯಮಂತ್ರಿ'

ಸಾರಾಂಶ

2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ| ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗ್ಬೇಕು| ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ: ಜಮೀರ್‌ ಅಹ್ಮದ್‌| 

ಹುಣಸೂರು(ಫೆ.20): ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಜನಾಧಿಕಾರ ಸಮಾವೇಶದಲ್ಲಿ ಜಮೀರ್‌ ಅವರು, ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. 

2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗ್ಬೇಕು ಎಂದು ಹೇಳಿದ್ದಾರೆ. 

100 ಪರ್ಸೆಂಟ್ We Will Back:ಅಬ್ಬರಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ ಎನ್ನುತ್ತೇನೆ ಎಂದು ತಿಳಿಸಿದ್ದಾರೆ. 
 

PREV
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ