'ಏಪ್ರಿಲ್‌ ಅಥವಾ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ'

Published : Feb 20, 2021, 08:47 AM ISTUpdated : Feb 20, 2021, 09:00 AM IST
'ಏಪ್ರಿಲ್‌ ಅಥವಾ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ'

ಸಾರಾಂಶ

ದೇಶದಲ್ಲಿ ಜಾರಿಯಲ್ಲಿರುವ 3 ಹಂತದ ಪಂಚಾಯ್ತಿ ವ್ಯವಸ್ಥೆಯಲ್ಲಿ ತಾಪಂ ಅನ್ನು ರದ್ದುಪಡಿಸಿ ಜಿಪಂ, ಗ್ರಾಪಂ ಅನ್ನಷ್ಟೇ ಉಳಿ​ಸಿ​ಕೊ​ಳ್ಳ​ಬೇಕು ಎನ್ನು​ವ ಬೇಡಿಕೆ ಅಲ್ಲಲ್ಲಿ ಕೇಳಿಬರುತ್ತಿದೆ| ಇದನ್ನು ರಾಜ್ಯ ಸರ್ಕಾರ ತೀರ್ಮಾನ ಮಾಡಲು ಆಗಲ್ಲ| ದೇಶದ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಸಂವಿಧಾನ ಕಾಯ್ದೆ ತಿದ್ದುಪಡಿ ಮಾಡಿ ಕ್ರಮ: ಈಶ್ವರಪ್ಪ| 

ರಾಯಚೂರು(ಫೆ.20): ಮುಂಬ​ರುವ ಏಪ್ರಿಲ್‌ ಅಥವಾ ಮೇ ತಿಂಗ​ಳಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆಯಾಗಲಿವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. 

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಜಾರಿಯಲ್ಲಿರುವ 3 ಹಂತದ ಪಂಚಾಯ್ತಿ ವ್ಯವಸ್ಥೆಯಲ್ಲಿ ತಾಪಂ ಅನ್ನು ರದ್ದುಪಡಿಸಿ ಜಿಪಂ, ಗ್ರಾಪಂ ಅನ್ನಷ್ಟೇ ಉಳಿ​ಸಿ​ಕೊ​ಳ್ಳ​ಬೇಕು ಎನ್ನು​ವ ಬೇಡಿಕೆ ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ರಾಜ್ಯ ಸರ್ಕಾರ ತೀರ್ಮಾನ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.  

ಸಿಂಧನೂರು: ಡೆತ್‌ ನೋಟ್‌ ಬರೆದಿಟ್ಟು ಗೃಹಿಣಿ ನೇಣಿಗೆ ಶರಣು, ಕಾರಣ..?

ದೇಶದ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಸಂವಿಧಾನ ಕಾಯ್ದೆ ತಿದ್ದುಪಡಿ ಮಾಡಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದ​ರು.
 

PREV
click me!

Recommended Stories

ಹಾಸನಾಂಬ ದೇವಿ ಜಾತ್ರಾ ಪೋಸ್ಟರ್ ಬಿಡುಗಡೆ, 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ
ಬಾಗಲಕೋಟೆ: ಅಪಘಾತದಲ್ಲಿ ನೆಚ್ಚಿನ ಶಿಕ್ಷಕ ಸಾವು; ಪಾರ್ಥಿವ ಶರೀರಕ್ಕೆ ಪುಷ್ಪ ವೃಷ್ಠಿ, ಮಕ್ಕಳಿಂದ ಕಣ್ಣೀರ ವಿದಾಯ!