
ಮರಾಠಿ ನಟಿ ನೇಹಾ ಮಹಾಜನ್ ವಿವಸ್ತ್ರವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯದಲ್ಲಿ ನೇಹಾ ವ್ಯಕ್ತಿಯೊಬ್ಬನ ಜೊತೆ ಹಾಸಿಗೆ ಮೇಲಿರುವ ದೃಶ್ಯ ಕೂಡ ಇದೆ. ಆದರೆ ಇದನ್ನು ಸಿನಿಮಾ ದೃಶ್ಯವೆನ್ನಲಾಗುತ್ತಿದ್ದು, ಸೆನ್ಸಾರ್ ಬೋರ್ಡ್ ಈ ಚಿತ್ರದ ಬಿಡುಗಡೆಗೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಬಿಡುಗಡೆಗೂ ಮುನ್ನವೆ ಈ ದೃಶ್ಯ ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾದಲ್ಲಿನ ನಗ್ನ ದೃಶ್ಯದ ಬಗ್ಗೆ ನಾನು ನನ್ನ ಪೋಷಕರಿಗೆ ತಿಳಿಸಿದ್ದೆ ಎಂದು ನೇಹಾ ಹೇಳಿದ್ದಾಳೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.