
ನೀರು ದೇಹಕ್ಕೆ ಬೇಕಾದ ಬಹುಮುಖ್ಯ ಅಂಶ. ಇಡೀ ದೇಹದ ಕಾರ್ಯವೈಖರಿ ಆಧರಿಸಿರುವುದೇ ನೀರಿನ ಮೇಲೆ. ಅದಕ್ಕೆ ಜೀವಜಲ ಎನ್ನುವುದು, ಇಂತಹ ನೀರನ್ನ ಸೇವಿಸುವಾಗ ತುಂಬಾ ಎಚ್ಚರಿಕೆವಹಿಸಬೇಕಿದೆ. ಬಹುತೇಕರು ಆತುರದಲ್ಲಿ ನಿಂತು ನೀರು ಕುಡಿಯುತ್ತಾರೆ. ಇದು ದೇಹಕ್ಕೆ ಬಹಳ ಮಾರಕವಾದುದು.
- ನಿಂತು ನೀರು ಕುಡಿಯುವುದರಿಂದ ನರಮಂಡಲದಲ್ಲಿ ಒತ್ತಡ ಹೆಚ್ಚಾಗುತ್ತದೆ
- ನಿಂತು ನೀರು ಕುಡಿಯುವುದರಿಂದ ಜೀರ್ಣದ ಸಮಸ್ಯೆ ಕಾಡುತ್ತದೆ.
-ನಿಂತು ನೀರು ಕುಡಿಯುವುದರಿಂದ ದೇಹದ ದ್ರವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಜಾಯಿಂಟ್`ಗಳಲ್ಲಿ ದ್ರವದ ಕೊರತೆ ಉಂಟಾಗಿ ಸಂಧಿವಾತದಂತಹ ಸಮಸ್ಯೆ ಕಾಡುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.