
ಸಾಮಾನ್ಯವಾಗಿ ಪೋರ್ನ್ ವಿಡಿಯೋಗಳನ್ನ ಮಹಿಳೆಯರು ನೋಡಲು ಆಸಕ್ತಿ ಇಲ್ಲ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಇದು ನಿಜವಲ್ಲ.
ಅಗತ್ಯವಿದ್ದರೆ ಹುಡುಗಿಯರೇ ಹೆಚ್ಚು ಪೋರ್ನ್ ವಿಷಯಗಳನ್ನ ತಿಳಿದುಕೊಳ್ಳುತ್ತಾರೆ. ಮನಸ್ಸು ಹೆಚ್ಚಾದರೆ ತದೇಕ ಚಿತ್ತದಿಂದ ನೋಡುತ್ತಾರೆ. ಮಹಿಳಾ ಸಲಿಂಗರತಿ ಇರುವ ದೃಶ್ಯಗಳನ್ನು ಹೆಚ್ಚು ವೀಕ್ಷಿಸುತ್ತಾರಂತೆ. ಪುರುಷರ ಸಲಿಂಗರತಿನ್ನು ನೋಡುವುದರಲ್ಲಿ ಹಿಂದೆ ಬೀಳುವುದಿಲ್ಲ. ಪುರುಷ ಮತ್ತು ಮಹಿಳೆಯ ಲೈಂಗಿಕ ದೃಶ್ಯಗಳ ಬಗ್ಗೆ ಆಸಕ್ತಿ ವಹಿಸುವುದು ಕಡಿಮೆ' ಇದು ಪೋರ್ನ್ ವೆಬ್'ಸೈಟ್'ಗಳಿಂದ ಹರಿದು ಬಂದ ಮಾಹಿತಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.