
ಬೇಕಾಗುವ ಸಾಮಗ್ರಿಗಳು:
ಮಾಡುವ ವಿಧಾನ:
ಅಕ್ಕಿಯನ್ನು ಪ್ಯಾನ್‌ನಲ್ಲಿ ಹಾಕಿ ಹುರಿದುಕೊಂಡು ಇದರೊಂದಿಗೆ ಹುಳಿಮೊಸರು, ಶುಂಠಿ, ಉಪ್ಪು ಬೆರೆಸಿ ರುಬ್ಬಿಕೊಳ್ಳಬೇಕು. ನಂತರ ಸುಮಾರು 5 ರಿಂದ 6 ಗಂಟೆಗಳ ಕಾಲ ನೆನೆಯಲು ಬಿಡಬೇಕು. ಇದಕ್ಕೆ ಅಡುಗೆ ಸೋಡಾ, ಬೇಕಿಂಗ್ ಸೋಡಾ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ತುಪ್ಪ ಸವರಿದ ಬಟ್ಟಲಿಗೆ ಹಾಕಿ 15 ರಿಂದ 20 ನಿಮಿಷಗಳ ಕಾಲ ಸ್ಟೀಮರ್‌ನಲ್ಲಿ ಬೇಯಿಸಿ ನಂತರ ಮೇಲೆ ಇಂಗು, ಸಾಸಿವೆ, ಜೀರಿಗೆ, ಕರಿ ಬೇವಿನೊಂದಿಗೆ ಒಗ್ಗರಣೆ ಹಾಕಿ. ಅದರ ಮೇಲೆ ಕಾಯಿ ತುರಿ ಹಾಗೂ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಅಂದವಾದ ಚಾವಲ್ ದೋಕ್ಲಾ ಚಟ್ನಿಯೊಂದಿಗೆ ಸವಿಯಲು ರೆಡಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.