
ಚಿಕ್ಕದಾದ ಬೆಂಕಿ ಪೊಟ್ಟಣಗಳಲ್ಲಿ ಶಿಸ್ತಿನ ಸಿಪಾಯಿಗಳಂತೆ ತಲೆಗೆ ಕಪ್ಪು/ ಕೆಂಪು ಟೋಪಿ ಇಟ್ಟ ಮನುಷ್ಯನಂತಿರುವ ಪುಟ್ಟ ಬೆಂಕಿ ಕಡ್ಡಿಗಳನ್ನು ನೋಡಿದರೆ ಇದನ್ನು ಹೇಗೆ ತಯಾರಿಸುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಮೂಡುತ್ತದೆ. ಸದ್ಯ ಈ ಕುತೂಹಲಕ್ಕೆ ತೆರೆ ಬಿದ್ದಿದ್ದು ಬೆಂಕಿಕಡ್ಡಿಗಳನ್ನು ತಯಾರಿಸುವ ದೃಶ್ಯವನ್ನೊಳಗೊಂಡ ವಿಡಿಯೋವೊಂದು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡಲಾರಂಭಿಸಿದೆ. ಅಸಂಖ್ಯಾತ ಬೆಂಕಿಕಡ್ಡಿಗಳನ್ನು ತಯಾರಿಸುವ ಈ ದೇಶ್ಯ ಅತ್ಯಂತ ಅದ್ಭುತವಾಗಿದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.