Published : Sep 04, 2018, 04:13 PM ISTUpdated : Sep 09, 2018, 09:55 PM IST
ದೇವಿಗೆ ಶ್ವೇತ ಪುಷ್ಪ, ಶಿವನಿಗೆ ತುಂಬೆ, ಕೃಷ್ಣನಿಗೆ ತುಳಸಿ...ಹೀಗೆ ಒಂದೊಂದು ಹೂ, ಪತ್ರೆ ಒಂದೊಂದು ದೇವರಿಗೆ ಪ್ರೀತಿ. ದೇವರನ್ನು ಪೂಜಿಸುವಾಗ ಇವನ್ನು ಗಮನದಲ್ಲಿಟ್ಟುಕೊಂಡು ಪೂಜಿಸಿದರೆ ದೇವ ಒಲಿಯುತ್ತಾನೆಂಬ ನಂಬಿಕೆ ನಮ್ಮಲ್ಲಿ ಇದೆ. ಅಷ್ಟಕ್ಕೂ ಯಾವ ಹೂ, ಯಾವ ದೇವರಿಗೆ ಪ್ರೀತಿ?