ಶ್ರೀರಂಗಪಟ್ಟಣ DYSP ಯೋಗಾನಂದ್ ಆತ್ಮಹತ್ಯೆ ಯತ್ನ

Published : Oct 13, 2019, 12:17 PM ISTUpdated : Oct 13, 2019, 12:20 PM IST
ಶ್ರೀರಂಗಪಟ್ಟಣ DYSP ಯೋಗಾನಂದ್ ಆತ್ಮಹತ್ಯೆ ಯತ್ನ

ಸಾರಾಂಶ

ಡಿವೈಎಸ್‌ಪಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.  ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಮಂಡ್ಯ(ಅ.13): ಡಿವೈಎಸ್‌ಪಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.  ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಕೈ ಕಾಲಿನ ನರ ಕುಯ್ದುಕೊಂಡು ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ.

ಮನೆಗೆ ಹೋದ ಅಧಿಕಾರಿಗಳನ್ನು ವಾಪಸ್ ಕರೆಸಿ ಸಂಸದೆ ತರಾಟೆ

ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನಲ್ಲಿರುವ ನಿವಾಸದಲ್ಲಿ ಘಟನೆ  ನಡೆದಿದೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದ ಅಧಿಕಾರಿಯನ್ನು ಕುಟುಂಬಸ್ಥರು ಶ್ರೀರಂಗಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅನ್ಯಕೋಮಿನ ಯುವತಿ ಜೊತೆ ಇದ್ದ ಹಿಂದೂ ಯುವಕನ ಮೇಲೆ ಹಲ್ಲೆ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

PREV
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ