ಏಕಾ ಏಕಿ ಬೆಂಕಿ ಹೊತ್ತಿ ಎಟಿಎಂ ಮಶಿನ್ ಸಂಪೂರ್ಣ ಭಸ್ಮ

Published : Oct 28, 2019, 08:53 AM IST
ಏಕಾ ಏಕಿ ಬೆಂಕಿ ಹೊತ್ತಿ ಎಟಿಎಂ ಮಶಿನ್ ಸಂಪೂರ್ಣ ಭಸ್ಮ

ಸಾರಾಂಶ

ಎಟಿಎಂ ಕೇಂದ್ರದಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮೈಸೂರಿನಲ್ಲಿ ನಡೆದಿದೆ. 

ಮೈಸೂರು [ಅ.28]:  ಎಟಿಎಂ ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. 

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರದ ಎಬಿಬಿಎ ಕಾರ್ಖಾನೆ ಬಳಿಯ ಎಟಿಎಂ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

HDFC ಬ್ಯಾಂಕಿಂಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಏಕಾ ಏಕಾ ಕಾಣಿಸಿಕೊಂಡ ಬೆಂಕಿಯಿಂದ ಮಶಿನ್ ಸಂಪೂರ್ಣ ಭಸ್ಮವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಎಟಿಎಂನಲ್ಲಿ ಎಷ್ಟು ಹಣವಿತ್ತು. ಎನ್ನುವುದು ಇನ್ನಷ್ಟೇ ತಿಳಿಯವೇಕಿದೆ. ಸದ್ಯ ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಮೈಸೂರಿನ ಪುಟ್ಟ ರಾಜಕುಮಾರನ ಹುಟ್ಟುಹಬ್ಬ: ವಿಶೇಷ ಫೋಟೊಗಳನ್ನು ಶೇರ್ ಮಾಡಿದ ಮಹಾರಾಣಿ
Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!