
ಹೈದರಾಬಾದ್[ಜು. 14] ಸೆಕ್ಸ್ ನಡೆಸದೇ ಬಿಗ್ ಬಾಸ್ ಮನೆಯಲ್ಲಿ 100 ದಿನ ಕಳೆಯಲು ಸಾಧ್ಯವೇ..! ಹೀಗೆಂದು ನಟಿಯೊಬ್ಬರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ.
14 ಸ್ಪರ್ಧಿಗಳೊಂದಿಗೆ ತೆಲುಗು ಬಿಗ್ಬಾಸ್ ರಿಯಾಲಿಟಿ ಶೋ ಆರಂಭವಾಗಲಿದ್ದು, ಈ ಬಾರಿ ನಟ ನಾನಿ ಬದಲಾಗಿ ಅಕ್ಕಿನೇನಿ ನಾಗಾರ್ಜುನ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ನಟಿ ಗಾಯತ್ರಿ ಗುಪ್ತಾ ಈ ಬಗೆಯ ಶಾಕಿಂಗ್ ಹೇಳಿಕೆ ನೀಡಿ ಸಂಚಲನ ಹುಟ್ಟಿಸಿದ್ದಾರೆ.
ಬಾಲಿವುಡ್ ನಟನೊಂದಿಗೆ ಖುಲ್ಲಂ ಖುಲ್ಲಾ ರಾಧಿಕಾ ಆಪ್ಟೆ ವಿಡಿಯೋ ಲೀಕ್!
ಬಿಗ್ ಬಾಸ್ನಲ್ಲಿ ಭಾಗವಹಿಸಬೇಕಿದ್ದರೆ ಮಂಚ ಹಂಚಿಕೊಳ್ಳಬೇಕು ಎಂದು ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟಿ ಹೇಳಿದ್ದಾರೆ. 3ನೇ ಆವೃತ್ತಿಯ ಬಿಗ್ ಬಾಸ್ನಲ್ಲಿ ಭಾಗವಹಿಸುತ್ತೀರಾ ಎಂಬ ಪ್ರಶ್ನಗೆ ನಟಿ ನೀಡಿದ ಉತ್ತರ ಕೇಳಿ ಒಂದು ಕ್ಷಣ ಮಾಧ್ಯಮದವರೇ ಅವಕ್ಕಾಗಿ ಹೋಗಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ನನ್ನನ್ನು ಕೇಳಲು ಬಂದಿದ್ದವರು ಮಂಚ ಏರಬೇಕು ಎಂಬ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.