ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ

Published : May 19, 2019, 02:28 PM ISTUpdated : May 19, 2019, 02:38 PM IST
ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ

ಸಾರಾಂಶ

ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಧಿಕಾ ತಂದೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 

ಬೆಂಗಳೂರು (ಮೇ. 19): ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃವಿಯೋಗವಾಗಿದೆ.  

ರಾಧಿಕಾ ಕುಮಾರಸ್ವಾಮಿ ತಂದೆ ದೇವರಾಜ್ ಕೆಲದಿನಗಳಿಂದ ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ. 
ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ರಾಧಿಕಾ ಕುಟುಂಬ ನೇಮ ಕೋಲ ಸೇವೆಯಲ್ಲಿ ಭಾಗವಹಿಸಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಕಫದ ಸಮಸ್ಯೆ ಹೆಚ್ಚಾಗಿ ದೇವರಾಜ್ ವಿಧಿವಶರಾಗಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನನ್ನ ಶಿಷ್ಯನೆಂದು ಬಿಗ್ ಬಾಸ್ ಮನೆಯೊಳಗೆ ಯಾರನ್ನೂ ಕಳಿಸಿಲ್ಲ! ಕಿಚ್ಚ ಸುದೀಪ್ ಈ ಮಾತು ಹೇಳಿದ್ಯಾರಿಗೆ ಗೊತ್ತಾಯ್ತ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?