ಆಲಿಯಾ-ರಣಬೀರ್ ಸೆಕ್ಸ್ ಬಗ್ಗೆ ಸಾಕಷ್ಟು ಮಾತಾಡ್ತಾರೆ,  ಈ ಬಗ್ಗೆ ಯಾಕಿಲ್ಲ!

Published : Mar 28, 2019, 08:41 PM ISTUpdated : Mar 28, 2019, 08:54 PM IST
ಆಲಿಯಾ-ರಣಬೀರ್ ಸೆಕ್ಸ್ ಬಗ್ಗೆ ಸಾಕಷ್ಟು ಮಾತಾಡ್ತಾರೆ,  ಈ ಬಗ್ಗೆ ಯಾಕಿಲ್ಲ!

ಸಾರಾಂಶ

ಬಾಲಿವುಡ್ ತಾರೆ ಕಂಗನಾ ರಣಾವತ್ ಇನ್ನಿಬ್ಬರು ಬಾಲಿವುಡ್ ತಾರೆಗಳ ಮೇಲೆ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಮುಂಬೈ[ಮಾ. 28] ಕರಣ್ ಜೋಹರ್ ಅವರ ಶೋ ನಲ್ಲಿ ಮಾತನಾಡಿದ್ದ ಆಲಿಯಾ ಬಟ್ ಮತ್ತು ರಣಬೀರ್ ಕಪೂರ್ ಮೇಲೆ ಕಂಗನಾ ರಣಾವತ್ ಮುನಿಸು ತೋರಿಸಿದ್ದಾರೆ.

ತಮ್ಮ ಸೆಕ್ಸ್ ಜೀವನದ ಬಗ್ಗೆ ಇಬ್ಬರು ಚೆಲ್ಲು ಚೆಲ್ಲಾಗಿ ಮಾತನಾಡುತ್ತಾರೆ. ಆದರೆ ದೇಶದ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ಮಾತನಾಡುವುದು ವೈಯಕ್ತಿಕ ವಿಷಯ, ಇದೇ ದೇಶದ ವಿಚಾರಕ್ಕೆ ಬಂದರೆ? ಎಂದು ಪ್ರಶ್ನೆ ಮಾಡಿದ್ದಾರೆ. ಬೇಕಾದಷ್ಟು ಮಾತನಾಡುವ ಇವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಪೋಟೋ ಹಂಚಿಕೊಳ್ಳುತ್ತಾರೆ ಎನ್ನುತ್ತಾ ಕರಣ್ ಜೋಹರ್ ಶೋಗೆ  ಬೊಟ್ಟು ಮಾಡಿರುವ ಕಂಗನಾ ದೇಶದ ವಿಚಾರದ ಬಗ್ಗೆ ಒಂದು ಸೊಲ್ಲು ಎತ್ತಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಟ ಪ್ರಭಾಸ್ ಅವರದ್ದು ಅಂಬಾನಿಗಿಂತಲೂ ಶ್ರೀಮಂತ ಕುಟುಂಬ; ರಾಜಮನೆತದ ಲಕ್ಷ ಎಕರೆ ಭೂಮಿಯನ್ನ ದಾನ ಮಾಡಿದ್ದೇ ಹೆಚ್ಚು!
Bhagyalakshmi Serial: ಭಾಗ್ಯ ಯಾರ ಜೊತೆ ಸಂಸಾರ ಮಾಡ್ಬೇಕು? ಜ್ಯೋತಿಷಿ ಮಾತು ಕೇಳಿ ಕುಸುಮಾಗೆ ದಿಗ್ಭ್ರಮೆ!