ಅಭಿನಂದನ್ ನಿಜವಾದ ಹೀರೋ; ಅವರ ಮುಂದೆ ನಾವೆಲ್ಲಾ ಡಮ್ಮಿ: ದರ್ಶನ್

Published : Mar 01, 2019, 04:17 PM IST
ಅಭಿನಂದನ್ ನಿಜವಾದ ಹೀರೋ; ಅವರ ಮುಂದೆ ನಾವೆಲ್ಲಾ ಡಮ್ಮಿ: ದರ್ಶನ್

ಸಾರಾಂಶ

ನಮ್ಮ ನೆಲದ ವೀರ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ಬಗ್ಗೆ ಇಡೀ ದೇಶ ಹೆಮ್ಮೆಪಡುತ್ತಿದೆ. ಅವರ ಸಾಹಸ, ಕೆಚ್ಚೆದೆ, ಧೀರತನದ ಬಗ್ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಂದನ್‌ಗೆ ಸಲ್ಯೂಟ್ ಸಲ್ಲಿಸಿದ್ದಾರೆ.   

ಮೈಸೂರು (ಮಾ. 01):  ನಮ್ಮ ನೆಲದ ವೀರ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ಬಗ್ಗೆ ಇಡೀ ದೇಶ ಹೆಮ್ಮೆಪಡುತ್ತಿದೆ. ಅವರ ಸಾಹಸ, ಕೆಚ್ಚೆದೆ, ಧೀರತನದ ಬಗ್ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.  

ಇಂದಿನಿಂದ ಮೈಸೂರಿನಲ್ಲಿ ಆರಂಭವಾದ ಛಾಯಾಚಿತ್ರ ಪ್ರದರ್ಶನದಲ್ಲಿ ದರ್ಶನ್ ಮಾತನಾಡುತ್ತಾ, ಅಭಿನಂದನ್ ನಿಜವಾದ ಹೀರೋ, ನಾವು ಅವರ ಮುಂದೆ ಡಮ್ಮಿ ಎಂದು ವಿಂಗ್ ಕಮಾಂಡರ್ ಅಭಿನಂದನ್‌ಗೆ ಸಲ್ಯೂಟ್ ಸಲ್ಲಿಸಿದ್ದಾರೆ. 

ಇನ್ನೊಬ್ಬರ ನೆಲದಲ್ಲಿ ನಿಂತು ಮಾತನಾಡಲೂ ಗಟ್ಸ್ ಬೇಕು. ನಾನು ಅವರ ಮಾತುಗಳನ್ನು ಕೇಳಿದ್ದೇನೆ. ಅವರೇ ನಿಜವಾದ ಹೀರೋ. ಅಭಿನಂದನ್ ಸುರಕ್ಷಿತಾಗಿ ಬರುತ್ತಿರುವುದು ಸಂತೋಷವಾಗುತ್ತಿದೆ ಎಂದಿದ್ದಾರೆ. 

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಮುಗಿಯೋ ಟೈಮ್‌ನಲ್ಲಿ ಗಿಲ್ಲಿ ನಟನ ತಾಯಿಗೆ ನೆನಪಿಡುವಂಥ ಗಿಫ್ಟ್‌ ಕೊಟ್ಟ Ashwini Gowda
ಓರ್ವ ಸ್ಪರ್ಧಿ Bigg Boss ಟ್ರೋಫಿ ಹೇಗೆ ಪಡೆಯುತ್ತಾರೆ? ಮಿಡ್ ವೀಕ್‌ ಎಲಿಮಿನೇಶನ್‌ ಬಗ್ಗೆ Kiccha Sudeep ರಿವೀಲ್