ಸಲ್ಮಾನ್‌ ಹಾಗೂ ಕುಟುಂಬಸ್ಥರಿಗೆ ಹೋಂ ಕ್ವಾರಂಟೈನ್‌

Kannadaprabha News   | Asianet News
Published : Nov 20, 2020, 08:19 AM ISTUpdated : Nov 20, 2020, 08:44 AM IST
ಸಲ್ಮಾನ್‌ ಹಾಗೂ ಕುಟುಂಬಸ್ಥರಿಗೆ ಹೋಂ ಕ್ವಾರಂಟೈನ್‌

ಸಾರಾಂಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಕುಟುಂಬಸ್ಥರಿಗೆ  ಹೋಮ್ ಕ್ವಾರಂಟೈನ್ ಮಾಡಲಾಗಿದೆ. ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಇಳಿದಿದ್ದು ಪಾಸಿಟಿವ್ ಪ್ರಕರಣಗಳು ಇಳಿಯುತ್ತಿದೆ

ಮುಂಬೈ (ನ.20): ಕಾರು ಚಾಲಕ ಸೇರಿ ಮೂವರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮತ್ತು ಕುಟುಂಬದ ಸದಸ್ಯರು ತಮ್ಮ ನಿವಾಸದಲ್ಲಿಯೇ ಐಸೋಲೇಶನ್‌ಗೆ ಒಳಪಟ್ಟಿದ್ದಾರೆ. 

14 ದಿನಗಳ ಕಾಲ ಕ್ವಾರಂಟೈನ್‌ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಸೋಂಕು ತಗುಲಿರುವ ಸಿಬ್ಬಂದಿಗಳು ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ದೇಶಾದ್ಯಂತ ಕೊರೋನಾ ಲಾಕ್‌ಡೌನ್‌ ಘೋಷಣೆಯಾಗಿದ್ದಗಲೂ ಸಲ್ಮಾನ್‌ ಖಾನ್‌ ತಮ್ಮ ಫಾರ್ಮ್ ಹೌಸ್‌ನಲ್ಲಿಯೇ ಕ್ವಾರಂಟೈನ್‌ ಆಗಿದ್ದರು.

ಈ ನಟಿ ಜೊತೆ ರೋಮ್ಯಾನ್ಸ್‌ ಮಾಡಲು ಭಯ ಪಡುತ್ತಿದ್ದರಂತೆ ಸಲ್ಮಾನ್ ಖಾನ್ ! ..

ಈಗಾಗಲೇ ಸಾಕಷ್ಟು ಮಂದಿ ಬಾಲಿವುಡ್ ನಟ ನಟಿಯರು ಕೊರೋನಾ ಮಹಾಮಾರಿಯಿಂದ ಬಳಲಿ ಚೇತರಿಸಿಕೊಂಡಿದ್ದಾರೆ. ಸ್ವತಃ ಬಿಗ್ ಬೀಯನ್ನೂ ಕೊರೋನಾ ಕಾಡಿತ್ತು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್