ವೀಕೆಂಡ್ ವಿತ್ ರಮೇಶ್ ಗೆ ಮೂರ್ತಿ ದಂಪತಿ, ನೀವು ಪ್ರಶ್ನೆ ಕೇಳ್ಬಹುದು!

By Web Desk  |  First Published May 14, 2019, 9:05 PM IST

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಸಾಧಕರ ಸೀಟ್ ನಲ್ಲಿ ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಕುಳಿತುಕೊಳ್ಳಲಿದ್ದಾರೆ.


ಬೆಂಗಳೂರು[ಮೇ. 15]  ಈ ವಾರದ ವೀಕೆಂಡ್ ವಿತ್ ರಮೇಶ್ ಭರ್ಜರಿಯಾಗಿರಲಿದೆ. ಸಾಧಕರ ಸೀಟ್ ನಲ್ಲಿ ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಕುಳಿತುಕೊಳ್ಳಲಿದ್ದಾರೆ.

ಬರೀ ಸಿನಿಮಾ ರಂಗದವರನ್ನೇ ಕರೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಇದಕ್ಕೆಲ್ಲ ಉತ್ತರ ಎಂಬಂತೆ ಮೂರ್ತಿ ದಂಪತಿ ತಮ್ಮ ಜೀವನಾನುಭವ ಹಂಚಿಕೊಳ್ಳಲಿದ್ದಾರೆ.

Tap to resize

Latest Videos

ವಿನಯಾ ಪ್ರಸಾದ್ 7 ವರ್ಷದ ಸಂಸಾರಕ್ಕೆ ಅಸಮಾಧಾನ ತಂದದ್ದು ಇದೊಂದೇ ವಿಚಾರ!

ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ವೀಕೆಂಡ್ ವಿತ್ ರಮೇಶ್ ಗೆ ಆಗಮಿಸುತ್ತಿರುವುದನ್ನು ಜೀ ವಾಹಿನಿ ತನ್ನ ಅಧಿಕೃತ ಪೇಜ್ ನಲ್ಲಿ  ಪ್ರಕಟ ಮಾಡಿದೆ.

 

click me!