ಅಭಿಮಾನಿ ಸಾವಿಗೆ DP ಬದಲಾಯಿಸಿ ಶ್ರದ್ಧಾಂಜಲಿ ಸಲ್ಲಿಸಿದ ಸುದೀಪ್

Published : Dec 19, 2019, 05:29 PM IST
ಅಭಿಮಾನಿ ಸಾವಿಗೆ DP ಬದಲಾಯಿಸಿ ಶ್ರದ್ಧಾಂಜಲಿ ಸಲ್ಲಿಸಿದ ಸುದೀಪ್

ಸಾರಾಂಶ

  ಅಭಿಮಾನಿಯ ಸಾವಿಗೆ ಮರುಗಿದ ಅಭಿನಯ ಚಕ್ರವರ್ತಿ | ಅಪಘಾತದಲ್ಲಿ ಸಾವನ್ನಪ್ಪಿದ ಸುದೀಪ್ ಅಭಿಮಾನಿ ನಂದೀಶ್ | ಟ್ವಿಟರ್ ಫೋಟೋ ಬದಲಾಯಿಸಿ ಶ್ರದ್ಧಾಂಜಲಿ ಸಲ್ಲಿಸಿದ ಸುದೀಪ್ 

ಬೆಂಗಳೂರು (ಡಿ. 19): ಸಾಕಷ್ಟು ವರ್ಷಗಳಿಂದ ಸುದೀಪ್ ಅಭಿಮಾನಿ ಬಳಗದಲ್ಲಿ ಗುರುತಿಸಿಕೊಂಡಿದ್ದ ನಂದೀಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.  ಅಭಿಮಾನಿಯ ಸಾವಿಗೆ ಮರುಗಿದ ಅಭಿನಯ ಚಕ್ರವರ್ತಿ ಅಭಿಮಾನಿಯ ಫೋಟೋವನ್ನ ಟ್ವಿಟರ್ ಡಿಪಿ ಆಗಿ ಬದಲಾಯಿಸಿಕೊಂಡಿದ್ದಾರೆ. 

 

ನನ್ನ ಸಹೋದರ ನಂದೀಶ್ ಇನ್ನಿಲ್ಲ ಎಂಬುದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಖಂಡಿತವಾಗಿಯೂ ಇದು ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಸ್ನೇಹಿತರ ವರ್ಗಕ್ಕೆ ನನ್ನ ಸಂತಾಪಗಳು' ಎಂದಿದ್ದಾರೆ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆಸ್ಪತ್ರೆಯಲ್ಲಿ ಕಂಡ ಸಾವು-ಬದುಕು: ನಟಿ ಶ್ರೀಲೀಲಾ ನಟನೆಯನ್ನೇ ಬದಲಿಸಿದ ಆ ಅನುಭವವೇನು?
'ಸಿನಿಮಾ ತಡವಾದ್ರೆ ಏನಾಗುತ್ತೆ?' ಈ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಹೇಳಿಕೊಂಡ ಸೀಕ್ರೆಟ್ ಇಲ್ಲಿದೆ ನೋಡಿ!