ಲಸಿಕೆ ಹಾಕಿಸಿಕೊಂಡ ಅನಂತ್‌ ನಾಗ್‌

Kannadaprabha News   | Asianet News
Published : Mar 07, 2021, 10:11 AM IST
ಲಸಿಕೆ ಹಾಕಿಸಿಕೊಂಡ ಅನಂತ್‌ ನಾಗ್‌

ಸಾರಾಂಶ

ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್‌ನಾಗ್ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಪಡೆದಿದ್ದಾರೆ. 

 ಬೆಂಗಳೂರು (ಮಾ.07):  ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ನಾಗ್‌ ಶನಿವಾರ ಬೆಳಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ.  

ದೇಶದಲ್ಲಿ ಎರಡನೇ ಹಂತದ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದ್ದು, ಇತ್ತೀಚೆಗಷ್ಟೆನಟ ಕಮಲ್‌ ಹಾಸನ್‌ ಚೆನ್ನೈನ ಶ್ರೀರಾಮಚಂದ್ರ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದರು.

7 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು: ಶಾಲೆಗೆ ಬೀಗ, ಹೆಚ್ಚಿದ ಆತಂಕ

ಆ ಮೂಲಕ ಕೋವಿಡ್‌ ಲಸಿಕೆ ಪಡೆದ ಮೊದಲ ಭಾರತೀಯ ನಟ ಎನ್ನುವ ಹೆಗ್ಗಳಿಕೆಗೆ ಕಮಲ್‌ ಹಾಸನ್‌ ಪಾತ್ರರಾಗಿದ್ದರು. 

ಈಗ ಕಲಾವಿದ ಅನಂತ್‌ನಾಗ್‌ ಕೂಡ ಲಸಿಕೆ ಹಾಕಿಸಿಕೊಂಡು ಕೊರೋನಾ ವಿರೋಧಿ ಹೋರಾಟಕ್ಕೆ ಸಾಥ್‌ ನೀಡಿದ್ದಾರೆ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಪುರುಷರಲ್ಲಿ ಉದಯನಿಧಿ ಸ್ಟಾಲಿನ್, ಮಹಿಳೆಯರಲ್ಲಿ ರಮ್ಯಾ ಕೃಷ್ಣನ್ ಅವರನ್ನು ತ್ರಿಶಾ ಪ್ರೀತಿಸುತ್ತಿದ್ದಾರೆ, ವಿಜಯ್ ಅಲ್ಲ: ಗಾಯಕಿ ಸುಚಿತ್ರಾ!
ಸಿನಿಮಾದ ವಿರುದ್ಧ ಪಿತೂರಿ ನಡೆಸಿದ್ದಾರೆ, ಅಂಥವರಿಂದಲೇ ಮೊದಲ ಎರಡು ಶೋಗಳು ರದ್ದಾಗಿವೆ- ನಟ ಧನ್ವೀರ್ ಗೌಡ ಕಿಡಿ!