ಅಪಘಾತದಲ್ಲಿ ಸ್ಯಾಂಡಲ್ ವುಡ್ ‘ಭಜರಂಗಿ’ ಖಳನಟ ದುರ್ಮರಣ

Published : Jun 10, 2019, 11:10 PM IST
ಅಪಘಾತದಲ್ಲಿ ಸ್ಯಾಂಡಲ್ ವುಡ್ ‘ಭಜರಂಗಿ’ ಖಳನಟ ದುರ್ಮರಣ

ಸಾರಾಂಶ

ಆತ ಉದಯೋನ್ಮುಖ ಯುವ ನಟ. ಆದರೆ ಸಾವು ಎನ್ನುವುದು ಅವರನ್ನು ಹುಡುಕಿಕೊಂಡು ಬಂದಿತ್ತು. ಅಪಘಾತದಲ್ಲಿ ಯುವ ಖಳನಟ ಸಾವನ್ನಪ್ಪಿದ್ದಾರೆ.

ಬೆಂಗಳೂರು[ಜೂ. 10]  ಬೈಕಿಗೆ ಕಾರ್ ಡಿಕ್ಕಿಯಾಗಿ ಯುವ ಖಳ ನಟ ಸಾವನ್ನಪ್ಪಿದ್ದಾರೆ. 24 ವರ್ಷದ ಕುಮಾರ್ ದಾರುಣ ಸಾವಿಗೆ ಗುರಿಯಾಗಿದ್ದಾರೆ.  ಕಗ್ಗಲಿಪುರ ಸಮೀಪದ ಗಾಂಧಿನಗರದಲ್ಲಿ ಮೃತಪಟ್ಟಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ಭಜರಂಗಿ ಸಿನಿಮಾದಲ್ಲಿ ಕುಮಾರ್ ಖಳನಟನಾಗಿ ಅಭಿನಯಿಸಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬುಲೆರೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!
ಈಗ್ಲೇ ದರ್ಶನ್ 'ಡೆವಿಲ್'ಗೆ ಯಾಕೆ ಟೆನ್ಷನ್..? ನರ್ತಕಿ ಚಿತ್ರಮಂದಿರದ ಮೇಲೆ ಬೇರೆ ಸ್ಟಾರ್‌ಗಳ ಕಣ್ಣು ಬಿತ್ತಾ?