ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನ ಹವಾ.. ಬರ್ತಡೇಗೂ ಮುನ್ನವೇ ಈ ಪರಿ ಸಂಭ್ರಮ

Published : Aug 31, 2019, 10:07 PM ISTUpdated : Aug 31, 2019, 10:08 PM IST
ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನ ಹವಾ.. ಬರ್ತಡೇಗೂ ಮುನ್ನವೇ ಈ ಪರಿ ಸಂಭ್ರಮ

ಸಾರಾಂಶ

ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ಜನ್ಮದಿನ ಸಂಭ್ರಮ/ ಎರಡೂ ದಿನಕ್ಕೆ ಮುನ್ನವೇ ಟ್ರೆಂಡ್ ಸೃಷ್ಟಿ/ ಒಂದೇ ಡಿಪಿ ಬಳಸಲು ಮನವಿ

ಬೆಂಗಳೂರು[ಆ. 31]  ಕಿಚ್ಚ ಸುದೀಪ್ ಇದೇ ಸೆಪ್ಟೆಂಬರ್ 2ಕ್ಕೆ 45ನೇ ವರ್ಷಕ್ಕೆಕಾಲಿಡುತ್ತಿದ್ದಾರೆ. ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದ್ದು ಅಭಿಮಾನಿಗಳು   ಸುದೀಪ್ ಅವರ ಕಲಾಕೃತಿಗಳನ್ನು ಹಂಚಿ ಸಂಭ್ರಮಿಸುತ್ತಿದ್ದಾರೆ.

ಹ್ಯಾಶ್ ಟ್ಯಾಗ್ ಅರ್ಥ ಕೂಡ ವಿಭಿನ್ನವಾಗಿದೆ. ಸುದೀಪ್ ಹುಟ್ಟುಹಬ್ಬಕ್ಕೆ ಎಲ್ಲರೂ ಕಾಮನ್ ಡಿಸ್‌ಪ್ಲೇ ಪಿಕ್ಚರ್ (CDP) ಬಳಸಿ ಎಂದು ಕೇಳಿಕೊಳ್ಳುತ್ತಿದ್ದಾರೆ.

ಕರ್ನಾಟಕಕ್ಕೆ ಹೊಸ ಸಿಎಂ, ಮೋದಿಗೆ ಸ್ವಾಮಿ ಶಾಕ್; ಇಲ್ಲಿವೆ ಆ.31ರ ಟಾಪ್ 10 ಸುದ್ದಿ!

ಸೆಪ್ಟೆಂಬರ್ 12ಕ್ಕೆ ಸುದೀಪ್ ಅಭಿನಯದ ಬಹುನಿರೀಕ್ಷಿತ  ಪೈಲ್ವಾನ್ ಸಿನಿಮಾ ಸಹ ರಿಲೀಸ್ ಆಗುತ್ತಿದೆ. ಈಗಾಗಲೇ ಆಡಿಯೋ ರಿಲೀಸ್ ಆಗಿದ್ದು ‘ಕಣ್ಮಣಿಯೇ..ಕಣ್ಮಣಿಯೇ’ ಸಾಂಗ್ ಸೂಪರ್ ಹಿಟ್ ಆಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Salman Khan-Aishwarya Rai Secret: ಸಲ್ಮಾನ್ ಖಾನ್-ಐಶ್ವರ್ಯಾ ರೈ ಲವ್ ಸೀಕ್ರೆಟ್ ಬಿಚ್ಚಿಟ್ಟ ಸಾದಿಯಾ ಸಿದ್ದಿಕಿ; ಇಲ್ಲಿರೋದು ಹೊಸ ವಿಷಯ!
Actress Krishi Thapanda: ತನ್ನ ಮನೆಯೊಳಗಡೆ ಪ್ರಾಣಬಿಟ್ಟ ಗೆಳೆಯ; ಫಸ್ಟ್‌ ರಿಯಾಕ್ಷನ್ ಕೊಟ್ಟ ಕೃಷಿ ತಾಪಂಡ