ಕೊನೆಯುಸಿರೆಳೆದ ಮಂಡ್ಯದ ಪುಟ್ಟ ಡಿ-ಬಾಸ್ ಅಭಿಮಾನಿ

Published : Mar 08, 2019, 05:17 PM ISTUpdated : Mar 08, 2019, 05:20 PM IST
ಕೊನೆಯುಸಿರೆಳೆದ ಮಂಡ್ಯದ ಪುಟ್ಟ ಡಿ-ಬಾಸ್ ಅಭಿಮಾನಿ

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ಯಜಮಾನ ಚಿತ್ರ ಮುನ್ನುಗುತ್ತ ಇದೆ. ಆದರೆ ಡಿ ಬಾಸ್ ಅಭಿಮಾನಿಗಳಿಗೆ ಒಂದು ನೋವಿನ ಸುದ್ದಿ ಇದ್ದು ದರ್ಶನ್ ರ ಕಟ್ಟಾ ಪುಟ್ಟ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ[ಮಾ. 08] ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್ ಅಭಿಮಾನಿ ಪೂರ್ವಿಕಾ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಮಾದ ನಿವಾಸಿ ದರ್ಶನ್ ಅಭಿಮಾನಿ ಪೂರ್ವಿಕಾ(10)ರನ್ನು ಈ ಹಿಂದೆ ದರ್ಶನ್ ಭೇಟಿಯಾಗಿದ್ದರು. 

ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ಪ್ರಚಾರ

ದರ್ಶನ್ ಅನ್ನು ನೋಡುವ ಇಚ್ಚೆ ವ್ಯಕ್ತಪಡಿಸಿದ್ದ ಪೂರ್ವಿಕಾಳ ಆಸೆಯನ್ನು ದರ್ಶನ್ ಪೂರೈಸಿದ್ದರು. ಯಜಮಾನ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ವೇಳೆ ದರ್ಶನ್ ಪೂರ್ವಿಕಾರನ್ನು ಭೇಟಿಯಾಗಿದ್ದು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಟ ಪ್ರಭಾಸ್ ಅವರದ್ದು ಅಂಬಾನಿಗಿಂತಲೂ ಶ್ರೀಮಂತ ಕುಟುಂಬ; ರಾಜಮನೆತದ ಲಕ್ಷ ಎಕರೆ ಭೂಮಿಯನ್ನ ದಾನ ಮಾಡಿದ್ದೇ ಹೆಚ್ಚು!
Bhagyalakshmi Serial: ಭಾಗ್ಯ ಯಾರ ಜೊತೆ ಸಂಸಾರ ಮಾಡ್ಬೇಕು? ಜ್ಯೋತಿಷಿ ಮಾತು ಕೇಳಿ ಕುಸುಮಾಗೆ ದಿಗ್ಭ್ರಮೆ!