
ಬೆಂಗಳೂರು[ಮಾ. 12] ಲೂಸ್ ಮಾದ ಯೋಗಿ ತಂದೆಯಾಗುತ್ತಿದ್ದಾರೆ. ಈ ಬಗ್ಗೆ ತಮ್ಮ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಸ್ಟಾದಲ್ಲಿ ಹೆಂಡತಿ ಸಾಹಿತ್ಯ ಅವರ ಫೊಟೊ ಹಂಚಿಕೊಂಡಿರುವ ಯೋಗಿ, You and a MINI you is all I ever wanted. It’s happening soon ಎಂದು ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಕೆಲವೆ ದಿನದ ಅಂತರದಲ್ಲಿ ಕನ್ನಡ ಚಿತ್ರರಂಗ ಮತ್ತು ಯೋಗಿ ಅಭಿಮಾನಿಗಳಿಗೆ ಶುಭ ಸುದ್ದಿ ಬರಲಿದೆ.
ಯಶ್-ರಾಧಿಕಾ ಪುತ್ರಿಗೆ ಹೆಸರು ಇಟ್ಟಾಯಿತು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.