'ವೀಕೆಂಡ್ ವಿತ್ ರಮೇಶ್' ನಲ್ಲಿ ಸುಮಲತಾ ಅಂಬರೀಶ್

Published : Jun 05, 2019, 10:36 PM ISTUpdated : Jun 05, 2019, 10:39 PM IST
'ವೀಕೆಂಡ್ ವಿತ್ ರಮೇಶ್' ನಲ್ಲಿ ಸುಮಲತಾ ಅಂಬರೀಶ್

ಸಾರಾಂಶ

ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರ ಎಪಿಸೋಡ್ ಬಹಳಷ್ಟು ಜನರಿಗೆ ಇಷ್ಟ ಆಗಿತ್ತು. ಈ ಬಾರಿ ವೀಕೆಂಡ್ ವಿತ್ ರಮೇಶ್ ನಲ್ಲಿ ನಟಿ, ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ.

ಬೆಂಗಳೂರು[ಜೂ. 05]  ನಟಿ, ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಎಪಿಸೋಡ್ ಈ ವಾರ ಪ್ರಸಾರ ಆಗಲಿದೆ.

ಮಂಡ್ಯ ಲೋಕ ಸಮರದಲ್ಲಿ ಗೆಲುವಿನ ನಗೆ ಬೀರಿರುವ ಸುಮಲತಾ ಚಲನಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ಹೆಸರು ಮಾಡಿದ್ದವರು. ಜತೆಗೆ ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ.

 ಕನ್ನಡ ಮಾತ್ರವಲ್ಲದೆ ಮಲೆಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ಸುಮಲತಾ ಜೀವನ ಕತೆ ತೆರೆದುಕೊಳ್ಳಲಿದೆ. 

ರಿಕ್ಷಾದಲ್ಲಿ ಸುಧಾ ಮೂರ್ತಿಗೆ ಪ್ರಪೋಸ್ ಮಾಡಿದ್ದ ಇನ್ಫೋಸಿಸ್ ಮಾಲೀಕ!

ಅಂಬರೀಶ್, ವಿಷ್ಣುವರ್ಧನ್, ಶಂಕರ್ ನಾಗ್, ಚಿರಂಜೀವಿ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆಗೆ ಸುಮಲತಾ ಅಭಿನಯಿಸಿದ್ದು ವಾಹಿನಿ ಸುಮಲತಾ ಎಪಿಸೋಡ್ ಮಾಹಿತಿ ನೀಡಿದೆ. ಇನ್ನೊಂದು ಎಪಿಸೋಡ್ ನಲ್ಲಿ ನಿರ್ದೇಶಕ ನಾಗಾಭರಣ ಅವರ ಜೀವನ ತೆರೆದುಕೊಳ್ಳಲಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?