
ಚೆನ್ನೈ (ಫೆ. 19): ತಮಿಳು ನಟ ಅಜಿತ್ 'ವಾಲಿಮೈ' ಎನ್ನುವ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಬೈಕ್ ಚೇಸಿಂಗ್ ದೃಶ್ಯ ಮಾಡುವಾಗ ಅಪಘಾತ ಸಂಭವಿಸಿ ಗಾಯಗೊಂಡಿದ್ದಾರೆ.
ತೀವ್ರ ಅನಾರೋಗ್ಯ, ಚಿಕಿತ್ಸೆಗೂ ಹಣವಿಲ್ಲ; ಹಿರಿಯ ನಟನ ಬೆನ್ನಿಗೆ ನಿಂತ ಜಗ್ಗೇಶ್
ಕೈ- ಕಾಲುಗಳಿಗೆ ತರಚು ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಅಜಿತ್‌ಗೆ ಅಪಘಾತವಾಗಿದೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. #GetWellSoon THALA ಎಂದು ಟ್ವಿಟರ್‌ನಲ್ಲಿ ಟ್ರೆಂಡಾಗುತ್ತಿದೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.