ಬೆಚ್ಚಿ ಬಿದ್ದ ರಾಜಧಾನಿ: ಒಂದೇ ಕುಟುಂಬದ 11 ಜನ ನಿಗೂಢ ಸಾವು!

 |  First Published Jul 1, 2018, 11:23 AM IST

ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ ನವದೆಹಲಿ

ಒಂದೇ ಕುಟುಂಬದ 11 ಜನರ ಮೃತದೇಹ ಪತ್ತೆ

7 ಮಹಿಳೆಯರು, 4 ಪುರುಷರ ಮೃತದೇಹ

ಇದೇನು ಆತ್ಮಹತ್ಯೆಯೋ, ಕೊಲೆಯೋ? 
 


ನವದೆಹಲಿ(ಜು.1): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ 11 ಮಂದಿಯ ಮೃತದೇಹಗಳು ಮನೆಯೊಂದರಲ್ಲಿ ಪತ್ತೆಯಾಗಿವೆ.

Bodies of 11 members of a family found in a house in Delhi's Burari: 10 bodies were found blindfolded and hanging from a railing in the house and one body was found lying on the floor. The family owned a grocery shop- Sources pic.twitter.com/f9uIAalgRN

— ANI (@ANI)

ದೆಹಲಿಯ ಬುರಾರಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ 7 ಮಂದಿ ಮಹಿಳೆಯರು ಹಾಗೂ ನಾಲ್ವರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 

from Delhi's Burari where bodies of 7 women and 4 men have been found at a house; Police present at the spot, investigation on. pic.twitter.com/CjuReQbaXT

— ANI (@ANI)

Tap to resize

Latest Videos

undefined

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.  ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಮೃತ ಕುಟುಂಬದವರು ಪೀಠೋಪಕರಣ ಮತ್ತು ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದರು. ಪ್ರಾಥಮಿಕ ತನಿಖಾ ವರದಿಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

from Delhi's Burari where bodies of 7 women and 4 men have been found at a house; Police present at the spot, investigation on. pic.twitter.com/2MukQxi8az

— ANI (@ANI)

 

click me!