ಕಣಿವೆಯಲ್ಲಿ ಉಗ್ರರ ಅಟ್ಟಹಾಸ: IED ದಾಳಿಯಲ್ಲಿ 12 ಯೋಧರು ಹುತಾತ್ಮ!

Published : Feb 14, 2019, 04:55 PM IST
ಕಣಿವೆಯಲ್ಲಿ ಉಗ್ರರ ಅಟ್ಟಹಾಸ: IED ದಾಳಿಯಲ್ಲಿ 12 ಯೋಧರು ಹುತಾತ್ಮ!

ಸಾರಾಂಶ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ| ದಾಳಿಯಲ್ಲಿ 12 ಸಿಆರ್ ಪಿಎಫ್ ಯೋಧರು ಹುತಾತ್ಮ| ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಉಗ್ರರ ದಾಳಿ| ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ IED ಸ್ಫೋಟಿಸಿದ ಉಗ್ರರು| ಸಿಆರ್ ಪಿಎಫ್ ವಾಹನ ಗುರಿಯಾಗಿಸಿಕೊಂಡು ಉಗ್ರರಿಂದ ದಾಳಿ| ದಾಳಿಯ ಹೊಣೆ ಹೊತ್ತ ಜೈಷ್-ಇ-ಮೊಹಮ್ಮದ್|

ಶ್ರೀನಗರ(ಫೆ.14): ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, IED ಸ್ಫೋಟದಲ್ಲಿ ಕನಿಷ್ಠ 12 ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದಾರೆ.

ಇಲ್ಲಿನ ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು IED ಸ್ಫೋಟಿಸಿದ್ದು, ಈ ಮಾರ್ಗವಾಗಿ ಹೋಗುತ್ತಿದ್ದ ಸಿಆರ್ ಪಿಎಫ್ ವಾಹನ ದಾಳಿಗೆ ತುತ್ತಾಗಿದೆ.

ವಾಹನದಲ್ಲಿದ್ದ 12 ಯೋಧರು ಮೃತಪಟ್ಟಿದ್ದರೆ, ಇತರ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಇನ್ನು  ದಾಳಿಯ ಹೊಣೆಯನ್ನು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ