SRS ಬಸ್-ಕ್ರೂಸರ್ ನಡುವೆ ಭೀಕರ ಅಪಘಾತ:13 ಮಂದಿ ಸಾವು

Published : May 11, 2019, 08:53 PM IST
SRS ಬಸ್-ಕ್ರೂಸರ್ ನಡುವೆ ಭೀಕರ ಅಪಘಾತ:13 ಮಂದಿ ಸಾವು

ಸಾರಾಂಶ

ಎಸ್ ಆರ್ ಎಸ್  ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆಂದು ವರದಿಯಾಗಿದೆ

ಕರ್ನೂಲ್, [ಮೇ.11]: ಎಸ್‌ಆರ್‌ಎಸ್ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು[ಶನಿವಾರ] ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿಯಲ್ಲಿ ಸಂಭವಿಸಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್ಆರ್ ಎಸ್ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ 13 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ.

ಮೃತಪಟ್ಟವರು ಹೆಸರು, ವಿಳಾಸ ಬಗ್ಗೆ ಮಾಹಿತಿ ಸಿಕ್ಕಿಲ್ಲದಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
'ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಫೆಬ್ರವರಿ-ಮಾರ್ಚ್ ಹಣ ಯಾವಾಗ ಬರುತ್ತೆ? ಸದನಕ್ಕೆ ತಪ್ಪು ಮಾಹಿತಿ ವಿರುದ್ಧ ರೊಚ್ಚಿಗೆದ್ದ ಗೃಹಲಕ್ಷ್ಮಿಯರು!