ಟಿಕೆಟ್ ರಹಿತ ಪ್ರಯಾಣ: ಬಿಎಂಟಿಸಿಯಿಂದ 13.45 ಲಕ್ಷ ರೂ. ದಂಡ

Published : Aug 17, 2017, 12:28 AM ISTUpdated : Apr 11, 2018, 12:47 PM IST
ಟಿಕೆಟ್ ರಹಿತ ಪ್ರಯಾಣ: ಬಿಎಂಟಿಸಿಯಿಂದ 13.45 ಲಕ್ಷ ರೂ. ದಂಡ

ಸಾರಾಂಶ

ಮಹಿಳಾ ಪ್ರಯಾಣಿಕರ ಆಸನದಲ್ಲಿ ಕುಳಿತ ಪ್ರಯಾಣಿಸಿದ 414 ಪುರುಷ ಪ್ರಯಾಣಿಕರಿಂದ 41 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರು(ಆ.17): ಜುಲೈ ತಿಂಗಳಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 7922 ಪ್ರಯಾಣಿಕರಿಂದ 13.45 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ.

ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ 22,457 ಟ್ರಿಪ್‌ಗಳನ್ನು ತಪಾಸಣೆ ಮಾಡಿರುವ ಬಿಎಂಟಿಸಿ ತನಿಖಾಧಿಕಾರಿಗಳು, ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದು, ನಿರ್ವಾಹಕರ ಮೇಲೆ 2,601 ಪ್ರಕರಣ ದಾಖಲಿಸಿದ್ದಾರೆ. ಇದರ ಜತೆಗೆ ಮಹಿಳಾ ಪ್ರಯಾಣಿಕರ ಆಸನದಲ್ಲಿ ಕುಳಿತ ಪ್ರಯಾಣಿಸಿದ 414 ಪುರುಷ ಪ್ರಯಾಣಿಕರಿಂದ 41 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ನಯನಾ ಸಾವಿಗೆ ಶರಣು
Karnataka CHC downgrade: ರಾಜ್ಯದ 230 ಆರೋಗ್ಯ ಸಮುದಾಯ ಕೇಂದ್ರಗಳಿಗೆ ಕುತ್ತು?