
ಭೋಪಾಲ್: ಭೋಪಾಲದಲ್ಲಿ ಮಂಗಳವಾರ ವಿಶ್ವದಾಖಲೆಯ ಸಮಾವೇಶವನ್ನು ಬಿಜೆಪಿಯು ನಡೆಸಿತು. ಪ್ರಧಾನಿ, ಮೋದಿ, ಅಮಿತ್ ಶಾ ಭಾಗವಹಿಸಿದ್ದ ರ್ಯಾಲಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿ ವಿಶ್ವ ದಾಖಲೆ ಬರೆದಿದ್ದಾರೆ.
ಬಿಜೆಪಿ ಕಾರ‍್ಯಕರ್ತರ ಮಹಾಕುಂಭ ವಿಶ್ವದಾಖಲೆ ಪ್ರಮಾಣದ್ದು ಎಂದು ಬಿಜೆಪಿ ಹೇಳಿಕೊಂಡಿದೆ.
ಈ ರಾರಯಲಿಯಲ್ಲಿ 230 ವಿಧಾನಸಭಾ ಕ್ಷೇತ್ರಗಳ 65000 ಮತಗಟ್ಟೆವ್ಯಾಪ್ತಿಯ 13 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು ಎಂದು ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.