
ಚಂಡೀಗಢ(j.18): ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಂಜಾಬ್‌ನಲ್ಲಿ ಮಂಗಳವಾರ 21 ಕೋಟಿ ರೂ. ವೌಲ್ಯದ 160 ಕೆಜಿಯಷ್ಟು ಭಾರೀ ಪ್ರಮಾಣದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮೊಹಾಲಿ ಜಿಲ್ಲೆಯ ಬಖಾರ್‌ಪುರ ಚೌಕ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ವಾಹನವೊಂದರಲ್ಲಿ ಇಟ್ಟುಕೊಂಡಿದ್ದ ಚಿನ್ನ ಪತ್ತೆಯಾಗಿದೆ.
ದೆಹಲಿಯಿಂದ ತರಲಾಗಿದ್ದ ಈ ಚಿನ್ನವನ್ನು ಹಿಮಾಚಲಪ್ರದೇಶಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ವಾಹನದಲ್ಲಿದ್ದವರು ಹೇಳಿದರಾದರೂ, ಚಿನ್ನದ ಬಗ್ಗೆ ಸೂಕ್ತ ಮಾಹಿತಿ ನೀಡಲು ವಿPಲರಾದ ಹಿನ್ನೆಲೆಯಲ್ಲಿ ಚಿನ್ನ ಸಮೇತ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.