
ಬೆಂಗಳೂರು[ಫೆ.22] ಕಳೆದ 48 ಗಂಟೆಗಳ ಅವಧಿಯಲ್ಲಿ ರಾಜ್ಯ ಸರಕಾರ 17 ಐಎಎಸ್, 33 ಐಪಿಎಸ್, ಒಬ್ಬರು ಕೆಎಎಸ್ ಅಧಿಕಾರಿಗಳ ಸ್ಥಾನ ಪಲ್ಲಟ ಮಾಡಿದೆ.ಹಾಗಾದರೆ ಇಂಥ ಮೇಜರ್ ಸರ್ಜರಿಗೆ ಕಾರಣ ಏನು? ಉತ್ತರ ಬಹಳ ಸರಳ.. ಅದು ಲೋಕಸಭಾ ಚುನಾವಣೆ.
ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ
ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾದರೆ ವರ್ಗಾವಣೆಗೆ ಅವಕಾಶ ಇರುವುದಿಲ್ಲ ಎಂಬುದನ್ನು ಮನಗಂಡ ಸರಕಾರ ಈಗಲೇ ಆಯಕಟ್ಟಿನ ಸ್ಥಾನ ಭದ್ರ ಮಾಡಿಕೊಳ್ಳುತ್ತಿದೆ.
ನಾಗರಿಕರ ಒತ್ತಡ ಕೇಳಿಬಂದ ನಂತರ ಅಣ್ಣಾಮಲೈ ಅವರ ವರ್ಗಾವಣೆ ಆದೇಶವನ್ನು ಮಾತ್ರ ಹಿಂದಕ್ಕೆ ಪಡೆಯಲಾಗಿದೆ. ಸದ್ಯಕ್ಕೆ ವರ್ಗಾವಣೆ ಪರ್ವ ನಿಲ್ಲುವಂತೆಯೂ ಕಾಣುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.