ಸೆಕ್ಸ್, ಕೊಲೆ : ಬಾಲಾಪರಾಧಿಗೆ ಜೀವಾವಧಿ ಶಿಕ್ಷೆ

Published : Jun 28, 2019, 09:45 AM IST
ಸೆಕ್ಸ್, ಕೊಲೆ : ಬಾಲಾಪರಾಧಿಗೆ ಜೀವಾವಧಿ ಶಿಕ್ಷೆ

ಸಾರಾಂಶ

ಅನೈಸರ್ಗಿಕ ಸೆಕ್ಸ್ ಹಾಗೂ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಾಪರಾಧಿಯೋರ್ವನಿಗೆ ಮೊದಲ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 

ಹೈದರಾಬಾದ್ [ಜೂ.28] : ಎರಡು ವರ್ಷದ ಹಿಂದೆ ಬಾಲಕ ನೊಬ್ಬನ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ವ್ಯಕ್ತಿನೊಬ್ಬನಿಗೆ ಇಲ್ಲಿನ ಕೋರ್ಟ್ ವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. 

ಅಪರಾಧ ಎಸುಗುವ ವೇಳೆ ಬಾಲೋಪಿ 17 ವರ್ಷದವನಾಗಿದ್ದ. ಬಾಲಾರೋಪಿಯೊಬ್ಬನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದು ದೇಶದಲ್ಲೇ ಮೊದಲು.

ಪ್ರಕರಣದ ತೀರ್ಪು ಪ್ರಕಟಿಸಿದ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ಜಡ್ಜ್ ಸುನೀತಾ ಕುಂಚಾಲಾ, ಬಾಲಾರೋಪಿಯನ್ನು ಪೋಸ್ಕೋ, ಅಪಹರಣ, ಕೊಲೆ ಹಾಗೂ ಇತರ ಸೆಕ್ಷನ್‌ಗಳ ಅಡಿ ದೋಷಿ ಎಂದು ತೀರ್ಪು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

1997ರಲ್ಲಿ ಜನರ ಹೊಸ ವರ್ಷದ ರೆಸಲ್ಯೂಷನ್ ಹೀಗಿತ್ತು: ವೀಡಿಯೋ ಭಾರಿ ವೈರಲ್
ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ