
ಬೆಂಗಳೂರು (ಡಿ. 19): ಪದವಿ ಪೂರ್ವ ಶಿಕ್ಷಣ ಇಲಾಖೆಯು 2019ರಲ್ಲಿ ನಡೆಸಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಪ್ರಕಟಿಸಿದೆ. ಮಾ.1ರಿಂದ 18ರ ವರೆಗೆ ಎಲ್ಲ ವಿಷಯದ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಸಲಾಗುತ್ತದೆ ಎಂದು ತಿಳಿಸಿದೆ.
ವೇಳಾಪಟ್ಟಿ:
ಮಾ.1- ಅರ್ಥಶಾಸ್ತ್ರ, ಭೌತಶಾಸ್ತ್ರ,
ಮಾ.2- ಎನ್‌ಎಸ್‌ಕ್ಯೂಎಫ್ ಪರೀಕ್ಷೆ,
ಮಾ.3- ಭಾನುವಾರದ ರಜೆ,
ಮಾ.4- ಮಹಾಶಿವರಾತ್ರಿ ರಜೆ,
ಮಾ.5- ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,
ಮಾ.6- ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ,
ಮಾ.7- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ,
ಮಾ.8- ಉರ್ದು, ಸಂಸ್ಕೃತ,
ಮಾ.9- ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ,
ಮಾ.10- ಭಾನುವಾರ ರಜೆ,
ಮಾ.11- ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ,
ಮಾ.12- ಭೂಗೋಳಶಾಸ್ತ್ರ, ಕರ್ನಾಟಕ ಮತ್ತು ಹಿಂದೂಸ್ಥಾನಿ ಸಂಗೀತ,
ಮಾ.13- ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್,
ಮಾ.14- ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್‌್ಸ,
ಮಾ.15- ಹಿಂದಿ,
ಮಾ.16- ಕನ್ನಡ,
ಮಾ.17- ಭಾನುವಾರ,
ಮಾ.18- ಆಂಗ್ಲಭಾಷೆ ಪರೀಕ್ಷೆಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.