ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ: 35 ಮಂದಿ ಸಾವು

Published : Jan 22, 2017, 04:24 AM ISTUpdated : Apr 11, 2018, 12:54 PM IST
ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ: 35 ಮಂದಿ  ಸಾವು

ಸಾರಾಂಶ

ಆಂಧ್ರದ ವಿಜಯನಗರಂ ಜಿಲ್ಲೆಯ ಕೊನೆರು ರೈಲ್ವೆ ನಿಲ್ದಾಣದ ಬಳಿ ರಾತ್ರಿ 11.30ರ ವೇಳೆಗೆ  ಜಗದಲ್ ಪುರದಿಂದ ಭುವನೇಶ್ವರ್ ಕಡೆಗೆ ತೆರಳುತ್ತಿದ್ದ ಹಿರಾಖಂಡ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡವರನ್ನು  ರಾಯಘಡ, ಪಾರ್ವತಿಪುರಂ ಹಾಗೂ ವಿಶಾಖಪಟ್ಟಣಂ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ  ಭೀಕರ ರೈಲು ಅಪಘಾತ ಸಂಭವಿಸಿ  35 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರದ ವಿಜಯನಗರಂ ಜಿಲ್ಲೆಯ ಕೊನೆರು ರೈಲ್ವೆ ನಿಲ್ದಾಣದ ಬಳಿ ರಾತ್ರಿ 11.30ರ ವೇಳೆಗೆ  ಜಗದಲ್ ಪುರದಿಂದ ಭುವನೇಶ್ವರ್ ಕಡೆಗೆ ತೆರಳುತ್ತಿದ್ದ ಹಿರಾಖಂಡ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡವರನ್ನು  ರಾಯಘಡ, ಪಾರ್ವತಿಪುರಂ ಹಾಗೂ ವಿಶಾಖಪಟ್ಟಣಂ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕ್ಷಿಪ್ರ ಕಾರ್ಯಚರಣೆ ಪಡೆ ಹಾಗೂ ಅರೆಸೇನಾ ಪಡೆ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. ಭುವನೇಶ್ವರದ ಪೂರ್ವ ಕರಾವಳಿ ರೈಲ್ವೆ ವಿಭಾಗದ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ದುರಂತದ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆ:

06856-223400, 06856-223500

09439741181, 09439741071

07681878777.

08922-221202, 08922-221206

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ