
ನವದೆಹಲಿ[ಜ.05]: ಕಳೆದ 5 ವರ್ಷದಲ್ಲಿ ಸಾಲ ಬಾಕಿ ಉಳಿಸಿಕೊಂಡ ಮತ್ತು ಆರ್ಥಿಕ ಅಪರಾಧಿ ಪಟ್ಟಹೊತ್ತ 27 ಉದ್ಯಮಿಗಳು ದೇಶದಿಂದ ಪರಾರಿಯಾಗಿದ್ದಾರೆ.
ಈ ಪೈಕಿ 20 ಜನರ ವಿರುದ್ಧ ರೆಡ್‌ಕಾರ್ನರ್ ನೋಟಿಸ್ ಜಾರಿಗೆ ಈಗಾಗಲೇ ಇಂಟರ್ ಪೋಲ್ ಸಂಪರ್ಕ ಮಾಡಲಾಗಿದೆ.
ಇವರಲ್ಲಿ 8 ಜನರ ವಿರುದ್ಧ ಈಗಾಗಲೇ ಇಂಟರ್‌ಪೋರ್ಟ್ ನೋಟಿಸ್ ಕೂಡಾ ಜಾರಿ ಮಾಡಲಾಗಿದೆ. 6 ಆರ್ಥಿಕ ಅಪರಾಧಿಗಳ ಗಡಿಪಾರಿಗೆ ಸರ್ಕಾರ ವಿವಿಧ ದೇಶಗಳಿಗೆ ಮನವಿ ಕೂಡಾ ಮಾಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶಿವಪ್ರತಾಪ್ ಶುಕ್ಲಾ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ