
ಬೆಂಗಳೂರು [ಜು.17] : ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ ಮಂಗಳವಾರ ಮೂರು ಮಂದಿ ಐಎಎಸ್ ಅಧಿಕಾರಿಗಳು ಮತ್ತು ಒಬ್ಬ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳು: ಡಾ.ರಜನೀಶ್ ಗೋಯಲ್-ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ.ಜಿ.ಕಲ್ಪನಾ- ಸಾರ್ವಜನಿಕ ಉದ್ಯಮಗಳ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಪಿಲ್ ಮೋಹನ್- ರಾಜ್ಯ ಪುನರ್ವಸತಿ ಮತ್ತು ಪರಿಹಾರ ಆಯುಕ್ತ ಮತ್ತು ಪದನಿಮಿತ್ತ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.
ಐಪಿಎಸ್ ಅಧಿಕಾರಿ : ಟಿ.ಆರ್.ಸುರೇಶ್- ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.