ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ; ಇಬ್ಬರ ಸಾವು, 4 ಕ್ಕೂ ಹೆಚ್ಚು ಮಂದಿಗೆ ಗಾಯ

Published : Jun 06, 2017, 05:11 PM ISTUpdated : Apr 11, 2018, 12:35 PM IST
ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ; ಇಬ್ಬರ ಸಾವು, 4 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಪ್ರತಿಭಟನೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ (ಜೂ.06); ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಪ್ರತಿಭಟನೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಪೊಲೀಸರಾಗಲಿ/ಸಿಆರ್’ಪಿಎಫ್ ಸಿಬ್ಬಂದಿಯಾಗಲಿ ಜನರ ಮೇಲೆ ಗುಂಡು ಹಾರಿಸಿಲ್ಲ. ಪ್ರಾಥಮಿಕ ತನೆಖೆ ನಡೆಯುತ್ತಿದೆ ಎಂದು ಗೃಹ ಸಚಿವ ಭೂಪೇಂದ್ರ ಸಿಂಗ್ ಹೇಳಿದ್ದಾರೆ.

ಇಂದೋರ್, ಉಜ್ಜಯನಿ ಮತ್ತು ದಿವಾಸ್’ನಲ್ಲಿ ಇಂಟರ್’ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಪ್ರತಿಭಟನಾಕಾರರರು ವಾಹನಗಳನ್ನು ಹಾನಿಗೊಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.  ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದ್ದು ರೈತರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ರೈತರ ಸಾವಿನ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸನ್ಮಾನ ಕಾರ್ಯಕ್ರಮವನ್ನುಬಿಜೆಪಿ ರದ್ದುಗೊಳಿಸಿದೆ.    

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!