ಗುಜರಾತ್ 2ನೇ ಹಂತದ ಚುನಾವಣೆ: ಶೇ.68.70 ಮತದಾನ

Published : Dec 14, 2017, 06:50 PM ISTUpdated : Apr 11, 2018, 12:51 PM IST
ಗುಜರಾತ್ 2ನೇ ಹಂತದ ಚುನಾವಣೆ: ಶೇ.68.70 ಮತದಾನ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ತಮ್ಮ  ಹಕ್ಕು ಚಲಾಯಿಸಿದ್ದರು.

ಗಾಂಧಿನಗರ(ಡಿ.14): ಗುಜರಾತ್'ನ 93 ಕ್ಷೇತ್ರಗಳಿಗೆ ನಡೆದ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.68.70 ರಷ್ಟು ಮತದಾನವಾಗಿದೆ. ಡಿ.9 ರಂದು 89 ಸ್ಥಾನಗಳಿಗೆ ಮೊದಲ ಹಂತದ ನಡೆದ  ಚುನಾವಣೆಯಲ್ಲಿ 89 ಸ್ಥಾನಗಳಿಗೆ ಮತದಾನ ನಡೆದಿತ್ತು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅರುಣ್ ಜೇಟ್ಲಿ ಸೇರಿದಂತೆ ಹಲವು ಗಣ್ಯರು ಇಂದು ತಮ್ಮ  ಹಕ್ಕು ಚಲಾಯಿಸಿದ್ದರು. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಗುಜರಾತ್ ಹಾಗೂ ಹಿಮಾಚಲಪ್ರದೇಶ ರಾಜ್ಯಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ: ವಿಜಯೇಂದ್ರ
ತಾಕತ್ತಿದ್ರೆ ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ: ಕೇಂದ್ರಕ್ಕೆ ಡಿಕೆಶಿ ಸವಾಲು!