ವಿಮಾನದಲ್ಲೇ ಗಗನ ಸಖಿಗೆ ಬಾಯ್ ಫ್ರೆಂಡ್ ಪ್ರಪೋಸ್ : ಮುಂದೇನಾಯ್ತು..?

Published : Sep 18, 2018, 11:54 AM ISTUpdated : Sep 19, 2018, 09:28 AM IST
ವಿಮಾನದಲ್ಲೇ ಗಗನ ಸಖಿಗೆ ಬಾಯ್ ಫ್ರೆಂಡ್ ಪ್ರಪೋಸ್ : ಮುಂದೇನಾಯ್ತು..?

ಸಾರಾಂಶ

ವ್ಯಕ್ತಿಯೊಬ್ಬ ವಿಮಾನದಲ್ಲಿ ಗಗನಸಖಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ. ಆದರೆ, ವಿಮಾನ ಹಾರಾಡಾತ್ತಿರುವಾಗ ಬಾಯ್‌ಫ್ರೆಂಡ್‌ನಿಂದ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡ ಕಾರಣಕ್ಕೆ ಗಗನಸಖಿ ಕೆಲಸವನ್ನೇ ಕಳೆದುಕೊಂಡಿದ್ದಾಳೆ

ಬೆಂಗಳೂರು :  ಪ್ರೇಮ ನಿವೇದನೆ ವಿಭಿನ್ನವಾಗಿ ಇರಬೇಕು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ವಿಮಾನದಲ್ಲಿ ಗಗನಸಖಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ. ಆದರೆ, ವಿಮಾನ ಹಾರಾಡಾತ್ತಿರುವಾಗ ಬಾಯ್‌ಫ್ರೆಂಡ್‌ನಿಂದ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡ ಕಾರಣಕ್ಕೆ ಗಗನಸಖಿ
ಕೆಲಸವನ್ನೇ ಕಳೆದುಕೊಂಡಿದ್ದಾಳೆ. 

ಚೀನಾ ಪೂರ್ವ ಏರ್ ಲೈನ್ಸ್‌ನ ವಿಮಾನ ಹಾರಾಟ ನಡೆಸಿದ 30 ನಿಮಿಷದ ಬಳಿಕ ಗಗನಸಖಿಯ ಮುಂದೆ ಬಾಯ್‌ಫ್ರೆಂಡ್ ಮಂಡಿಯೂರಿ ಪ್ರೇಮ ನಿವೇದನೆ ಮಾಡಿದ್ದ. ಅದನ್ನು ಆಕೆಯೂ ಒಪ್ಪಿಕೊಂಡಿದ್ದಳು. 

ಪ್ರಾಯಾಣಿಕರೆಲ್ಲರೂ ಚಪ್ಪಾಳೆ ತಟ್ಟಿ ಸಂತಸಪಟ್ಟಿದ್ದರು. ಮೇ ತಿಂಗಳಿನಲ್ಲಿ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಗಗನಸಖಿಯನ್ನು ಕೆಲಸದಿಂದ ತೆಗೆದಿರುವುದಾಗಿ ಚೀನಾ ಪೂರ್ವ ಏರ್ ಲೈನ್ಸ್ ಪತ್ರವನ್ನು ಕಳುಹಿಸಿಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನ ಗಂಡ ಕ್ಯೂಟ್ ಇಲ್ಲ, ಆದ್ರೆ ವ್ಯಾಲೆಟ್ ಕ್ಯೂಟ್ ಆಗಿದೆ; ಜೀವನಕ್ಕೆ ಪತಿ ಸೌಂದರ್ಯ ಮುಖ್ಯವೇ ಅಲ್ಲ ಎಂದ ಪತ್ನಿ!
ಹಾಸನದಲ್ಲೇ ಹಾಡ ಹಗಲೇ ಬೆಚ್ಚಿ ಬೀಳಿಸುವ ಘಟನೆ: ಶಾಲಾ ಬಾಲಕಿಯ ಬೆನ್ನಟ್ಟಿಕೊಂಡು ಮನೆ ಬಾಗಿಲವರೆಗೂ ಬಂದ ಅಪರಿಚಿತ