ಪ್ರಧಾನಿ ಮೋದಿಗೆ ವಿಶೇಷ ಗಿಫ್ಟ್ ನೀಡಿದ ಪೊರ್ಚುಗಲ್ ಪ್ರಧಾನಿ!

Published : Jan 08, 2017, 08:37 AM ISTUpdated : Apr 11, 2018, 12:59 PM IST
ಪ್ರಧಾನಿ ಮೋದಿಗೆ ವಿಶೇಷ ಗಿಫ್ಟ್ ನೀಡಿದ ಪೊರ್ಚುಗಲ್ ಪ್ರಧಾನಿ!

ಸಾರಾಂಶ

ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತೀಯ ದಿವಸ್'ನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪೊರ್ಚುಗಲ್​​ ಪ್ರಧಾನಿ ಆಂಟೊನಿಯೋ ಕೋಸ್ಟಾ ಪ್ರಧಾನಿ ಮೋದಿಗೆ ವಿಶೇಷ ಗಿಫ್ಟ್​​​'ವೊಂದನ್ನು ನೀಡಿದ್ದಾರೆ.

ಬೆಂಗಳೂರು(ಜ.08): ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತೀಯ ದಿವಸ್'ನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪೊರ್ಚುಗಲ್​​ ಪ್ರಧಾನಿ ಆಂಟೊನಿಯೋ ಕೋಸ್ಟಾ ಪ್ರಧಾನಿ ಮೋದಿಗೆ ವಿಶೇಷ ಗಿಫ್ಟ್​​​'ವೊಂದನ್ನು ನೀಡಿದ್ದಾರೆ.

ಪರ್ಚುಗಲ್'​​​ನ ಫುಟ್​​ಬಾಲ್​​ ಲೆಜೆಂಡ್​​​​ ಕ್ರಿಸ್ಟಿಯಾನೋ ರೊನಾಲ್ಡೋರವರು ಸಹಿ ಇರುವ ಜರ್ಸಿಯನ್ನು ಆಂಟೊನಿಯೋ ಕೋಸ್ಟಾ ಮೋದಿಗೆ ನೀಡಿದ್ದಾರೆ. ಇದೇ ವೇಳೆ ಮೋದಿ ಪೊರ್ಚುಗಲ್​​ ಹಾಗೂ ಭಾರತದ ನಡುವಿನ ಭಾಂಧವ್ಯ ಕೇವಲ ವ್ಯವಾಹರಿಕವಾಗದೇ ಕ್ರೀಡೆಯಲ್ಲೂ ಉತ್ತಮ ಭಾಂಧವ್ಯ ಬೆಳಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರ: ಕಬ್ಬು ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ದುರ್ಮರಣ
ಬೆಡ್‌ಶೀಟ್ ಒಂದೇ ಸಾಕು ನಿಮ್ಮ ಮನೆ ಲಕ್ಸುರಿ ವಿಲ್ಲಾ ಆಗಲು: ಸ್ಪ್ರಿಂಗ್ ಸೀಸನ್‌ಗಾಗಿ ಇಲ್ಲಿವೆ 5 ಸೂಪರ್ ಡಿಸೈನ್ಸ್!