ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕ ಸಾವು

Published : Nov 13, 2017, 05:25 PM ISTUpdated : Apr 11, 2018, 12:43 PM IST
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕ ಸಾವು

ಸಾರಾಂಶ

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ಗುದ್ದಿ, ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ (ನ.13): ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ಗುದ್ದಿ, ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಆಯನೂರು ಕೋಟೆ ಗ್ರಾಮದಲ್ಲಿ, ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಆದರೆ ದುರಾದೃಷ್ಟವಶಾತ್  ಬಾಳೆಕೊಪ್ಪ ಗ್ರಾಮದ ಚಂದ್ರಶೇಖರ್​'ಗೆ ಹೋರಿ ಗುದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಈತ ಸಾವನ್ನಪ್ಪಿದ್ದಾನೆ.  ಮತ್ತೋರ್ವ ಯುವಕನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡ ನಡೆಯುತ್ತಿದ್ದಂತೆ ಸ್ಪರ್ಧೆ ಸ್ಥಗಿತಗೊಳಿಸಿರುವ ಪೊಲೀಸರು, ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!