ಬಾತುಕೋಳಿ ಹಿಂಡು ರಸ್ತೆ ದಾಟಲು ಸಂಚಾರ ಸ್ಥಗಿತ!

Published : Jul 28, 2019, 04:29 PM IST
ಬಾತುಕೋಳಿ ಹಿಂಡು ರಸ್ತೆ ದಾಟಲು ಸಂಚಾರ ಸ್ಥಗಿತ!

ಸಾರಾಂಶ

ಬಾತುಕೋಳಿ ಹಿಂಡು ರಸ್ತೆ ದಾಟಲು ಸಂಚಾರ ಸ್ಥಗಿತ| ತಮಾಷೆಯಲ್ಲ ಇಲ್ಲಿದೆ ನೋಡಿ ಅಚ್ಚರಿಪಡಿಸುವ ಸುದ್ದಿ

ತಿರುವನಂತಪುರಂ[ಜು.28]: ಪ್ರಾಣಿಗಳು ವಾಹನ ಸವಾರರಿಗೆ ಅಡ್ಡಿಪಡಿಸುವುದು ಎಲ್ಲಡೆ ಸಾಮಾನ್ಯ. ಆದರೆ, ಕೇರಳದಲ್ಲಿ ಅಲಪುಳದಲ್ಲಿ ಅಪರೂಪದ ಸನ್ನಿವೇಶವೊಂದು ಎಲ್ಲರ ಗಮನ ಸೆಳೆದಿದೆ.

ನೂರಾರು ಬಾತುಕೋಳಿಗಳ ಹಿಂಡು ರಸ್ತೆಯಲ್ಲಿ ನಿಧಾವಾಗಿ ನಡೆದು ಹೋಗಿದ್ದರಿಂದ ಅವು ರಸ್ತೆ ದಾಟುವವರೆಗೂ ವಾಹನ ಸವಾರರು ತಾಳ್ಮೆಯಿಂದ ಕಾಯಬೇಕಾಗಿ ಬಂತು.

ಬಾತುಕೋಳಿಗಳ ಹಿಂಡು ರಸ್ತೆ ದಾಟುವ ವಿಡಿಯೋ ಇದೀಗ ವೈರಲ್‌ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!