ಸರ್ಕಾರಿ ಸವಲತ್ತಿಗಾಗಿ ಆಧಾರ್ ಪಡೆಯುವ ಅವಧಿ ವಿಸ್ತರಣೆ

Published : Sep 28, 2017, 04:05 PM ISTUpdated : Apr 11, 2018, 01:11 PM IST
ಸರ್ಕಾರಿ ಸವಲತ್ತಿಗಾಗಿ ಆಧಾರ್ ಪಡೆಯುವ ಅವಧಿ ವಿಸ್ತರಣೆ

ಸಾರಾಂಶ

ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿಗಳಿಗೆ ಆಧಾರ್ ಪಡೆಯಲು ಡಿ.31ರ ವರೆಗೆ ಮೂರು ತಿಂಗಳು ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನಷ್ಟೇ ಆಧಾರ್ ಪಡೆಯಬೇಕಾದವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ನವದೆಹಲಿ: ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿಗಳಿಗೆ ಆಧಾರ್ ಪಡೆಯಲು ಡಿ.31ರ ವರೆಗೆ ಮೂರು ತಿಂಗಳು ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇನ್ನಷ್ಟೇ ಆಧಾರ್ ಪಡೆಯಬೇಕಾದವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ, ಸೀಮೆಣ್ಣೆ ಮತ್ತು ರಸಗೊಬ್ಬರ ಸಬ್ಸಿಡಿ, ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆ ಮತ್ತು ಎಂಜಿಎನ್‌ಆರ್‌ಇಜಿಎ ಸೇರಿದಂತೆ 35 ಸಚಿವಾಲಯಗಳ 135 ಯೋಜನೆಗಳಿಗೆ ಈ ನಿಯಮ ಅನ್ವಯವಾಗುತ್ತದೆ.

ಆಧಾರ್ ಇಲ್ಲದವರು ಸೆ.30ರೊಳಗೆ ಪಡೆಯುವಂತೆ ಸರ್ಕಾರ ಸೂಚಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌