ಮತ್ತೋರ್ವ ಶಾಸಕ ಬಿಜೆಪಿಗೆ : 2ನೇ ಜಂಪ್

Published : May 07, 2019, 11:40 AM IST
ಮತ್ತೋರ್ವ ಶಾಸಕ ಬಿಜೆಪಿಗೆ : 2ನೇ ಜಂಪ್

ಸಾರಾಂಶ

ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪಕ್ಷಾಂತರವೂ ಮುಂದುವರಿದಿದೆ. ಹಾಲಿ ಶಾಸಕರೋರ್ವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ನವದೆಹಲಿ: ಆಪ್ ಮುಖ್ಯಸ್ಥ ಹಾಗೂ ದೆಹಲಿ  ಸಿಎಂ ಕೇಜ್ರಿವಾಲ್‌ಗೆ ಮತ್ತೊಂದು ಮುಖಭಂಗವಾಗಿದ್ದು, ಆಪ್‌ನ ಬಿಜ್ವಾಸನ್ ಕ್ಷೇತ್ರದ ಶಾಸಕ ದೇವೇಂದ್ರ ಸಿಂಗ್ ಸೆಹರಾತ್ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಆಮ್ ಆದ್ಮಿ ಪಾರ್ಟಿಯಿಂದ ಯಾರೊಬ್ಬರೂ ಬಿಜೆಪಿಗೆ ಸೇರಲ್ಲ ಎಂದು ಆಪ್ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಶುಕ್ರವಾರ ಹೇಳಿಕೆ ನೀಡಿದ ದಿನವೇ ಗಾಂಧಿನಗರದ ಆಪ್ ಶಾಸಕ ಅನಿಲ್ ಬಾಜಪಾಯಿ ಬಿಜೆಪಿ ಸೇರಿಕೊಂಡಿದ್ದರು. 

ಕಳೆದೊಂದು ವಾರದಲ್ಲಿ ಆಪ್‌ನ ಇಬ್ಬರು ಶಾಸಕರು ಕಮಲದತ್ತ ಮುಖ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್‌ಐಆರ್‌ ಅವಧಿ ವಿಸ್ತರಣೆ ಕೋರಿ ಅರ್ಜಿ ವಿಚಾರಣೆಗೆ ಒಪ್ಪದ ಕೋರ್ಟ್‌! PIL ಅರ್ಜಿ ಸಲ್ಲಿಸಿದ್ದು ಯಾರು? ನ್ಯಾಯಾಲಯದ ತೀರ್ಪು ಏನು?
KPSC Scam: ಪಶು ವೈದ್ಯರ ನೇಮಕದಲ್ಲಿ 400 ಕೋಟಿ ಲಂಚ: ಬಿವೈ ವಿಜಯೇಂದ್ರ ಗಂಭೀರ ಆರೋಪ